ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ವೀರಯೋಧ ಲೋಕೇಶ್ ಅವರಿಗೆ ಅಂತಿಮ ನಮನ
ವರದಿಗಾರರು : ಕೃಷ್ಣರಾಜಪೇಟೆ ಕಿಶೋರ್ ಎ.ಸಿ. | ಸ್ಥಳ : ಕೃಷ್ಣರಾಜಪೇಟೆ | ದಿನಾಂಕ : 28-10-2025

ವೀರಯೋಧ ಲೋಕೇಶ್ ಅವರಿಗೆ ಅಂತಿಮ ನಮನ

ಹೃದಯಾಘಾತದಿಂದ ಬಿಎಸ್‌ಎಫ್ ಯೋಧನ ದುರ್ಮರಣ – ಸಾರ್ವಜನಿಕರ ಕಣ್ಣೀರಿನ ವಿದಾಯ

ಕೃಷ್ಣರಾಜಪೇಟೆ, ಅ.27: ಭಾರತೀಯ ಗಡಿ ಭದ್ರತಾ ಪಡೆಯಲ್ಲಿ (BSF) ಯೋಧರಾಗಿ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ನಾಗಮಂಗಲ ತಾಲೂಕಿನ ಮೈಲಾರಪಟ್ಟಣದ ಲೋಕೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಪಂಜಾಬ್ ರಾಜ್ಯದ ಪಠಾಣ್ ಕೋಠಿನಲ್ಲಿ ಹೃದಯಾಘಾತದಿಂದ ನಿಧನರಾದರು. ವಿಶೇಷ ವಿಮಾನದಲ್ಲಿ ಲೋಕೇಶ್ ಅವರ ಪಾರ್ಥಿವ ಶರೀರವನ್ನು ಇಂದು ಮುಂಜಾನೆ ಬೆಂಗಳೂರಿಗೆ ತಂದು, ಅಲ್ಲಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಗಡಿ ಭದ್ರತಾ ಪಡೆಯ ವಾಹನದಲ್ಲಿ ಕೃಷ್ಣರಾಜಪೇಟೆ ಪಟ್ಟಣದ ಹೇಮಾವತಿ ಬಡಾವಣೆಯಲ್ಲಿರುವ ಅವರ ಸ್ವಗೃಹಕ್ಕೆ ತರಲಾಯಿತು. ಸಾರ್ವಜನಿಕರ ದರ್ಶನದ ನಂತರ ಶವವನ್ನು ಮೈಲಾರಪಟ್ಟಣಕ್ಕೆ ಕೊಂಡೊಯ್ಯಲಾಯಿತು. ಈ ವೇಳೆ ಶಾಸಕ ಹೆಚ್.ಟಿ. ಮಂಜು, ಕೈಮಗ್ಗ ನಿಗಮದ ಅಧ್ಯಕ್ಷ ಬಿ. ನಾಗೇಂದ್ರ ಕುಮಾರ್, ಲೆ. ಕರ್ನಲ್ ಅಶೋಕ್ ಕುಮಾರ್, ಮಾಜಿ ಶಾಸಕರು ಕೆ.ಬಿ. ಚಂದ್ರಶೇಖರ್, ಬಿ. ಪ್ರಕಾಶ್, ಪುರಸಭೆ ಅಧ್ಯಕ್ಷೆ ಪಂಕಜ ಪ್ರಕಾಶ್, ಪೊಲೀಸ್ ನಿರೀಕ್ಷಕಿ ಸುಮಾರಾಣಿ, ಸಮಾಜ ಸೇವಕ ಆಲಂಬಾಡಿ ಕಾವಲು ಮಲ್ಲಿಕಾರ್ಜುನ ಸೇರಿದಂತೆ ಅನೇಕರು ಅಂತಿಮ ನಮನ ಸಲ್ಲಿಸಿದರು. ಲೋಕೇಶ್ ಅವರು ಪತ್ನಿ ಆಶಾ ಹಾಗೂ ಇಬ್ಬರು ಪುತ್ರಿಯರಾದ ಹರ್ಷಿಣಿ (12), ಹರಿಣಿ (7) ಅವರನ್ನು ಅಗಲಿದ್ದಾರೆ. ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಮೈಲಾರಪಟ್ಟಣದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+