ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಪುರುಷರ ಅಗತ್ಯ ನನಗಿಲ್ಲ ! ಡೇಟಿಂಗ್ ವದಂತಿ ಬಗ್ಗೆ ರಿಯಾಕ್ಟ್ ಮಾಡಿದ ಮಲೈಕಾ ಅರೋರಾ
ವರದಿಗಾರರು : ವೀಣಾ ಜಗದೀಶ್ | ಸ್ಥಳ : ಬೆಂಗಳೂರು | ದಿನಾಂಕ : 28-03-2026

ಪುರುಷರ ಅಗತ್ಯ ನನಗಿಲ್ಲ ! ಡೇಟಿಂಗ್ ವದಂತಿ ಬಗ್ಗೆ ರಿಯಾಕ್ಟ್ ಮಾಡಿದ ಮಲೈಕಾ ಅರೋರಾ

ಮಲೈಕಾ ವಜ್ರದ ವ್ಯಾಪಾರಿಯೊಂದಿಗೆ ಸಂಬಂಧದಲ್ಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿತ್ತು. ಈಗ ಈ ಎಲ್ಲಾ ವದಂತಿಗಳಿಗೆ ಮಲೈಕಾ ಅರೋರಾ ಸ್ಪಷ್ಟನೆ ನೀಡಿದ್ದಾರೆ. ಬಾಲಿವುಡ್ ಮನೋರಂಜನಾ ರಂಗದಲ್ಲಿ ಮಲೈಕಾ ಅರೋರಾ ಎಂದರೆ ಗ್ಲಾಮರ್, ಫಿಟ್‌ನೆಸ್ ಮತ್ತು ಸ್ಟೈಲ್‌ಗೆ ಹೆಸರಾಗಿರುವ ವ್ಯಕ್ತಿತ್ವದ ನಟಿ. ಹಲವು ವರ್ಷಗಳಿಂದ ಚಿತ್ರರಂಗದ ಮುಖ್ಯ ಪಾತ್ರಗಳಿಂದ ದೂರವಿದ್ದರೂ, ಅವರು ತಮ್ಮ ವಿಶೇಷ ನೃತ್ಯ ಹಾಡುಗಳು ಹಾಗೂ ಸಾಮಾಜಿಕ ಮಾಧ್ಯಮದ ಮೂಲಕ ಸದಾ ಚರ್ಚೆಯಲ್ಲೇ ಇರುತ್ತಾರೆ. ಇತ್ತೀಚೆಗೆ ಅವರ ವೈಯಕ್ತಿಕ ಬಗ್ಗೆ ಕೆಲವೊಂದು ಗಾಸಿಪ್ ಗಳು ಹರಿದಾಡಿತ್ತು. ಮಲೈಕಾ ವಜ್ರದ ವ್ಯಾಪಾರಿಯೊಂದಿಗೆ ಸಂಬಂಧದಲ್ಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿತ್ತು. ಈಗ ಈ ಎಲ್ಲಾ ವದಂತಿಗಳಿಗೆ ಮಲೈಕಾ ಅರೋರಾ ಸ್ಪಷ್ಟನೆ ನೀಡಿದ್ದಾರೆ. ಈಗಾಗಲೇ ತಮ್ಮ ಪತಿಗೆ ವಿಚ್ಛೇದನ ನೀಡಿರುವ ಮಲೈಕಾ, ಕೆಲವು ವರ್ಷಗಳಿಂದ ಬಿ-ಟೌನ್ ಹೀರೋ ಅರ್ಜುನ್ ಕಪೂರ್ ಅವರನ್ನು ಪ್ರೀತಿಸುತ್ತಿದ್ದರ ಎಂದು ಹೇಳಲಾಗಿತ್ತು. ಅಷ್ಟೇ ಅಲ್ಲದೆ ಕೆಲವು ದಿನಗಳ ಹಿಂದೆ ಇಬ್ಬರೂ ಬೇರ್ಪಟ್ಟರು ಎಂಬ ಸುದ್ದಿಯೂ ಹರಿದಾಡಿತ್ತು . ಈ ಎಲ್ಲವುದರ ಬಳಿಕ ಮಲೈಕಾ ವಜ್ರದ ವ್ಯಾಪಾರಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ಎಲ್ಲಾ ವದಂತಿಗಳಿಗೆ ಇದೀಗ ಮಲೈಕಾ ಪ್ರತಿಕ್ರಿಯಿಸಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+