ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಾಜ್ಯದ ಈ ಜಿಲ್ಲೆಗಳಲ್ಲಿ ಜೋರಾಗಲಿದೆ ಮಳೆಯ ಅಬ್ಬರ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ!
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 10-06-2026

ರಾಜ್ಯದ ಈ ಜಿಲ್ಲೆಗಳಲ್ಲಿ ಜೋರಾಗಲಿದೆ ಮಳೆಯ ಅಬ್ಬರ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಹವಾಮಾನ ಇಲಾಖೆಯು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ಘೋ ಷಿಸಿದೆ. ಇನ್ನು ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಮುನ್ನೆಚ್ಚರಿಕೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆಡೆ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ಬಲವಾದ ಗಾಳಿ ಬೀಸಲಿದೆ.ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.ಹಲವೆಡೆ ವರುಣಾರ್ಭಟ ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಬಲವಾದ ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಪ್ರಕಟಿಸಿದೆ. ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಅನ್ವಯಿಸಲಿದೆ.

ಇತರೆ ಸುದ್ದಿಗಳು

ಸಂಡೂರು ರಾಜವಂಶಕ್ಕೆ ಸೇರಿದ ಕಾರ್ತಿಕೇಯ ಘೋರ್ಪಡೆ ನಿಧನ

Views : 13+

ಮೊಹಮ್ಮದ್ ನಲಪಾಡ್​ಗೆ ಬೆನ್ನುಬೆನ್ನಿಗೆ ಸಂಕಷ್ಟ! SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್

Views : 8+

ಪುಟ್ಟಣ ಕಣಗಾಲ್ ಶಿಷ್ಯ, ಖ್ಯಾತ ನಿರ್ದೇಶಕ ಭಾರತಿ ರಾಜ ನಿಧನ

Views : 6+

ರಾಜ್ಯದ ಈ ಜಿಲ್ಲೆಗಳಲ್ಲಿ ಜೋರಾಗಲಿದೆ ಮಳೆಯ ಅಬ್ಬರ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ!

Views : 8+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1078+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1254+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1275+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1354+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3835+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4316+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4351+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9547+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9671+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9945+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9968+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23936+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26971+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26992+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27021+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30027+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30029+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30153+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30251+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30277+