ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಡ್ರಗ್ಸ್ ದಂಧೆಗೆ ಬ್ರೇಕ್ ಹಾಕಲು ಕಠಿಣ ಕ್ರಮ ! ಪ್ರತಿ ಶಾಲಾ ಕಾಲೇಜಿಗೂ ಬರ್ತಾರೆ ಪೊಲೀಸ್!
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 25-03-2026

ಡ್ರಗ್ಸ್ ದಂಧೆಗೆ ಬ್ರೇಕ್ ಹಾಕಲು ಕಠಿಣ ಕ್ರಮ ! ಪ್ರತಿ ಶಾಲಾ ಕಾಲೇಜಿಗೂ ಬರ್ತಾರೆ ಪೊಲೀಸ್!

ಬೆಂಗಳೂರು: ನಿನ್ನೆ ವಿಧಾನಸಭೆ ಕಲಾಪದಲ್ಲಿ ಶಾಲಾ-ಕಾಲೇಜುಗಳ ಸುತ್ತಮುತ್ತ ಹೆಚ್ಚುತ್ತಿರುವ ಡ್ರಗ್ಸ್ ಹಾವಳಿಯ ಬಗ್ಗೆ ಮಾಜಿ ಶಿಕ್ಷಣ ಸಚಿವರು ಮತ್ತು ಹಾಲಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಅವರು ಸರ್ಕಾರವನ್ನು ಪ್ರಶ್ನಿಸಿ, ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅದಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಶಾಸಕ ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸುತ್ತಾ, ಕಾಲೇಜುಗಳಲ್ಲಿ ಡ್ರಗ್ಸ್ ತಡೆಗಟ್ಟಲು ಕೈಗೊಂಡಿರುವ ಈ ಮಹತ್ವದ ಕ್ರಮದ ಬಗ್ಗೆ ವಿವರಿಸಿದ್ದಾರೆ. ಪ್ರತಿ ಕಾಲೇಜಿಗೂ ಹೋಗಿ ವಿದ್ಯಾರ್ಥಿಗಳ ಪರೀಕ್ಷೆ ಮಾಡಿ ಅಂತ ಪೊಲೀಸರಿಗೆ ಸೂಚಿಸಿದ್ದೇವೆ ಕಳೆದ ತಿಂಗಳು ಈ ಆದೇಶ ಜಾರಿಯಾಗಿದೆ ಎಂದು ಹೇಳಿದ್ದಾರೆ. ಕೇವಲ ಸಣ್ಣ ಪುಟ್ಟ ಡ್ರಗ್ ಪೆಡ್ಲರ್‍ಗಳನ್ನು ಬಂಧಿಸುವುದರಿಂದ ಪ್ರಯೋಜನವಿಲ್ಲ. ಡ್ರಗ್ಸ್ ಮಾಫಿಯಾದ ಹಿಂದಿರುವ 'ಕಿಂಗ್‍ಪಿನ್'ಗಳನ್ನು ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಶಾಲಾ-ಕಾಲೇಜುಗಳ ಸಮೀಪ ಡ್ರಗ್ಸ್ ಜಾಲ ಸಕ್ರಿಯವಾಗಿದ್ದು, ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ. ಈ ವಿಷಯದಲ್ಲಿ ಕಠಿಣ ಕ್ರಮ ಕೈಗೊಳ್ಳಲು ವಿಳಂಬವಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಪೊಲೀಸರು ಇನ್ನು ಮುಂದೆ ಎಲ್ಲಾ ಶಾಲಾ ಕಾಲೇಜುಗಳ ಸುತ್ತ ಮುತ್ತ ಪರಿಶೀಲನೆ ನಡೆಸಲು ಆಗ್ರಹಿಸಲಾಗಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1909+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2139+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4602+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4780+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4801+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4880+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7359+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7840+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7878+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13074+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13197+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13473+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13493+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27461+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30499+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30519+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30548+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33552+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33557+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33679+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33773+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33804+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39350+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39439+