ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಕಿಚ್ಚ ಸುದೀಪ್ ಮಗಳು  ಸಾನ್ವಿಗೆ ಚಂದನವನ ಫಿಲ್ಮ್ ಕ್ರಿಟಿಕ್ ಅವಾರ್ಡ್! ಖುಷಿ ಹಂಚಿಕೊಂಡ ಸುದೀಪ್...
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 01-04-2026

ಕಿಚ್ಚ ಸುದೀಪ್ ಮಗಳು ಸಾನ್ವಿಗೆ ಚಂದನವನ ಫಿಲ್ಮ್ ಕ್ರಿಟಿಕ್ ಅವಾರ್ಡ್! ಖುಷಿ ಹಂಚಿಕೊಂಡ ಸುದೀಪ್...

ಮಾರ್ಕ್ ಚಿತ್ರದ ಮಸ್ತ್ ಮಲೈಕಾ ಹಾಡಿಗೆ ಸಾನ್ವಿ ಸುದೀಪ್ ಅತ್ಯುತಮ ಗಾಯಕಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಚಂದನವನ ಫಿಲ್ಮ್ ಕ್ರಿಟಿಕ್ ಅವಾರ್ಡ್ ಪಡೆದು ಖುಷಿ ಪಟ್ಟಿದ್ದಾರೆ. ಕಿಚ್ಚ ಸುದೀಪ್ ಏನ್ ಹೇಳಿದ್ದಾರೆ ಅನ್ನೋದು ಸದ್ಯದ ಕುತೂಹಲ ಆಗಿದೆ. ಅಸಲಿಗೆ ಸುದೀಪ್ ಏನಾದರೂ ಹೇಳಿದ್ರಾ? ಮಾರ್ಕ್ ಮಸ್ತ್ ಮಲೈಕಾ ಮಾರ್ಕ್ ಚಿತ್ರದ ಮಸ್ತ್ ಮಲೈಕಾ ಹಾಡು ಹಿಟ್ ಆಗಿದೆ. ಇದನ್ನ ಸಾನ್ವಿ ಸುದೀಪ್ ಹಾಡಿದ್ದಾರೆ. ಅನೂಪ್ ಭಂಡಾರಿ ಬರೆದ ಈ ಗೀತೆಯನ್ನ ನಕಾಶ್ ಅಜೀಜ್ ಕೂಡ ಹಾಡಿದ್ದಾರೆ. ಈ ಹಾಡಿಗಾಗಿಯೇ ಸಾನ್ವಿ ಸುದೀಪ್ ಅತ್ಯುತ್ತಮ ಗಾಯಕಿ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ ಪಡೆದುಕೊಂಡಿದ್ದಾರೆ. ಈ ಖುಷಿಯನ್ನ ವೇದಿಕೆ ಮೇಲೆ ಹಂಚಿಕೊಂಡಿದ್ದಾರೆ. ಮಸ್ತ್ ಮಲೈಕಾ ಅಂತ ವೇದಿಕೆ ಮೇಲೆ ಹಾಡಿರೋದು ಇದೆ. ಅಮ್ಮ ಪ್ರಿಯಾ ಸುದೀಪ್ ಮಗಳ ಪ್ರತಿಭೆ ಗುರುತಿಸಿ ಅವಾರ್ಡ್ ಕೊಟ್ಟಿರೋದಕ್ಕೆ ಧನ್ಯವಾದ ಹೇಳಿದ್ದಾರೆ.ಆದರೆ ಸುದೀಪ್ ಏನಂದ್ರು? ಕಿಚ್ಚ ಸುದೀಪ್ ಈ ಒಂದು ಖುಷಿಯನ್ನ ವ್ಯಕ್ತಪಡಿಸಿದ್ದಾರೆ. ಮಗಳ ಜೊತೆಗೆ ನಿಂತುಕೊಂಡು ಫೋಟೋ ತೆಗೆಸಿಕೊಂಡಿದ್ದಾರೆ. ಆ ಫೋಟೋದಲ್ಲಿ ಮಗಳು ಸಾನ್ವಿ ಅವಾರ್ಡ್ ಹಿಡಿದುಕೊಂಡಿದ್ದಾರೆ. ಒಂದು ಕಡೆ ಸುದೀಪ್ ಇದ್ದರೆ, ಇನ್ನೊಂದು ಕಡೆಗೆ ಪ್ರಿಯಾ ಸುದೀಪ್ ಅವರಿದ್ದಾರೆ.ಈ ಬಗ್ಗೆ ಕಿಚ್ಚ ಸುದೀಪ್ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್ ಜೊತೆಗೂ ಕನೆಕ್ಟ್ ಆಗಿರುತ್ತಾರೆ. ಹಾಗೆ ಮಗಳಿಗೆ ಅವಾರ್ಡ್ ಬಂದಿದೆ. ಈ ಖುಷಿಯನ್ನ ಪಕ್ಕಾ ಹಂಚಿಕೊಳ್ಳುತ್ತಾರೆ. ಆದರೆ ಯಾವಾಗ ಅನ್ನೋದು ಗೊತ್ತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕ್ತಾರೆ ಅನ್ನೋ ಸುದ್ದಿ ಇದೆ. ಇದರ ಹೊರತಾಗಿ ತಮ್ಮ ಮಗಳ ಹಾಡಿನ ಬಗ್ಗೆ ಈ ಮೊದಲೇ ಹೇಳಿಕೊಂಡಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1909+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2139+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4602+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4780+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4801+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4880+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7359+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7840+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7878+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13074+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13197+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13473+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13493+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27461+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30499+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30519+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30548+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33552+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33557+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33679+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33773+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33804+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39350+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39439+