ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್​ಗೆ ಪ್ರಧಾನಿ ಮೋದಿ ಮೇ 10ರಂದು  ಭೇಟಿ!
ವರದಿಗಾರರು : SHOBHA JAGAISH | ಸ್ಥಳ : BANGALORE | ದಿನಾಂಕ : 06-05-2026

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್​ಗೆ ಪ್ರಧಾನಿ ಮೋದಿ ಮೇ 10ರಂದು ಭೇಟಿ!

ಬೆಂಗಳೂರಿನ ಬಳಿ ಇರುವ ಆರ್ಟ್ ಆಫ್ ಲಿವಿಂಗ್​ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಈ ಕೇಂದ್ರದ 25ನೇ ವಾರ್ಷಿಕೋತ್ಸವ ಮತ್ತು ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಲ್ಲಿಗೆ ಭೇಟಿ ನೀಡಲಿದ್ದು, ಈ ವೇಳೆ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಪಂಚದಾದ್ಯಂತ ಲಕ್ಷಾಂತರ ಜನರ ಜೀವನವನ್ನು ಬೆಳಗಿಸಿದ ಈ ಸಂಸ್ಥೆ ಈಗ ಅಪರೂಪದ ಮೈಲಿಗಲ್ಲನ್ನು ತಲುಪಿದೆ.ಬೆಂಗಳೂರು, ಮೇ 5: ಮೇ ತಿಂಗಳಲ್ಲಿ ಆರ್ಟ್ ಆಫ್ ಲಿವಿಂಗ್ (Art Of Living) ತನ್ನ 45ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಈ ಸಂಸ್ಥೆಯ ಸಂಸ್ಥಾಪಕ ಗುರುದೇವ ಶ್ರೀ ಶ್ರೀ ರವಿಶಂಕರ್ ಅವರು ತಮ್ಮ 70ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಈ ಆಚರಣೆಗಳ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೇ 10ರಂದು ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಗುರುದೇವ ರವಿಶಂಕರ್ ಅವರೊಂದಿಗೆ ಪ್ರಧಾನಿ ಮೋದಿ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಪ್ರಧಾನಿ ಮೋದಿ ಅವರು ಈ ಹಿಂದೆ ವಿಶ್ವ ಸಾಂಸ್ಕೃತಿಕ ಉತ್ಸವದಂತಹ ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಪ್ರಚಾರ ಮಾಡುವಲ್ಲಿ ಶ್ರೀ ಶ್ರೀ ರವಿಶಂಕರ್ ಅವರ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ಈ ಭೇಟಿ ಕೇವಲ ಶುಭಾಶಯಗಳಿಗೆ ಸೀಮಿತವಾಗಿರದೆ, ಸಮುದಾಯದ ಯೋಗಕ್ಷೇಮಕ್ಕಾಗಿ ವಿನ್ಯಾಸಗೊಳಿಸಲಾದ ಹಲವಾರು ಸೇವಾ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1899+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2129+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4592+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4770+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4791+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4870+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7349+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7830+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7868+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13064+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13187+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13463+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13483+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27451+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30489+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30509+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30538+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33542+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33547+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33669+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33763+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33794+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39340+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39429+