ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ, ಅರಸೀಕೆರೆ – ೭೦ನೇ ಕನ್ನಡ ರಾಜ್ಯೋತ್ಸವ
ವರದಿಗಾರರು : ಬಸವರಾಜ್ | ಸ್ಥಳ : ಹಾಸನ | ದಿನಾಂಕ : 28-11-2025

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ, ಅರಸೀಕೆರೆ – ೭೦ನೇ ಕನ್ನಡ ರಾಜ್ಯೋತ್ಸವ

ಇಂದು ಸಂಘದ ವತಿಯಿಂದ ೭೦ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಸಂಘಟನಾ ಕಾರ್ಯದರ್ಶಿ ಶ್ರೀ ಕೆ.ಸಿ. ನಟರಾಜ್ ಅವರು ಕನ್ನಡ ಏಕೀಕರಣ ಚಳುವಳಿಯ ಕುರಿತು ಮಾತನಾಡಿದರು. ಅವರು ಕನ್ನಡವನ್ನು “ಒಂದು ನಾಡು, ನುಡಿ, ಜನಾಂಗವನ್ನು ಪ್ರತಿನಿಧಿಸುವ ಅರ್ಥಪೂರ್ಣ ಪದ” ಎಂದಾಗಿ ವಿವರಿಸಿದರು. ಶ್ರೀ ನಟರಾಜ್ ಅವರು ಮುಂದುವರಿದು, ಹೊಸದಾಗಿ ಉದಯಿಸಿದ ಮೈಸೂರು ರಾಜ್ಯಕ್ಕೆ 1973ರ ನವೆಂಬರ್ ೧ ರಂದು ಕರ್ನಾಟಕ ಎಂದು ನಾಮಕರಣ ಮಾಡಲಾಗಿದೆ ಎಂದು ವಿವರಿಸಿದರು. ಅವರ ಪ್ರಸ್ತಾವನೆ ಪ್ರಕಾರ, ಮಾತೃಭಾಷೆ ಕನ್ನಡವನ್ನು ಹೆತ್ತ ಮಾತೆಯಂತೆ ಗೌರವಿಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ. ಕನ್ನಡವು ಮನೆಯಲ್ಲಿ ಹಾಗೂ ವ್ಯವಹಾರಿಕ ಬದುಕಿನಲ್ಲಿಯೂ ಬಳಸಲಾಗುವ ಅಗತ್ಯತೆಯನ್ನು ಉದಾಹರಣೆಗಳ ಮೂಲಕ ವಿವರಿಸಿದರು.

ಸಭೆಯ ಅಧ್ಯಕ್ಷರಾಗಿ ಶ್ರೀ ಯೋಗೇಶಪ್ಪ ಅವರು ಮಾತನಾಡಿದರು. ಶ್ರೀ ರಂಗನಾಥಾಚಾರ್ ಸಭೆಯ ನಡಾವಣೆಯ ಬಗ್ಗೆ ಮಾಹಿತಿ ನೀಡಿದರು. ಪ್ರಾರ್ಥನೆ – ಶ್ರೀಮತಿ ಮೀನಾಕ್ಷಮ್ಮ, ಶ್ರೀಮತಿ ವಿನೋದಮ್ಮ, ಮತ್ತು ಶಫಿತ್ ಬೇಗಂ ಸ್ವಾಗತ – ಶ್ರೀ ಪ್ರಭು ವಂದನಾರ್ಪಣೆ – ಶ್ರೀ ಕೃಷ್ಣಪ್ಪ

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 59079+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 59103+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 59102+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 59132+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 59294+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 59364+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 59483+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 59668+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 59613+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 59779+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 59784+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 59802+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 59799+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 59825+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 59847+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 61304+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 61389+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 61714+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 61723+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 62152+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 62133+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 67089+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 67073+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 67082+