ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಪುಟ್ಟಣ ಕಣಗಾಲ್ ಶಿಷ್ಯ, ಖ್ಯಾತ ನಿರ್ದೇಶಕ ಭಾರತಿ ರಾಜ ನಿಧನ
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 10-06-2026

ಪುಟ್ಟಣ ಕಣಗಾಲ್ ಶಿಷ್ಯ, ಖ್ಯಾತ ನಿರ್ದೇಶಕ ಭಾರತಿ ರಾಜ ನಿಧನ

ಬಹುಭಾಷಾ ಹಿರಿಯ ನಿರ್ದೇಶಕ ಮತ್ತು ನಟ ಭಾರತಿರಾಜ (86) ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಚೆನ್ನೈನಲ್ಲಿ ಕೊನೆಯುಸಿರೆಳೆದರು. 1977ರಲ್ಲಿ ನಿರ್ದೇಶಕರಾದ ಇವರು, ತಮಿಳು ಮತ್ತು ತೆಲುಗಿನಲ್ಲಿ ಹಲವು ಸೂಪರ್‌ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಕನ್ನಡದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಬಳಿ ಸಹಾಯಕರಾಗಿ ಕೆಲಸ ಮಾಡಿದ್ದರು. ಬಹುಭಾಷಾ ಹಿರಿಯ ನಿರ್ದೇಶಕ ಮತ್ತು ನಟ ಭಾರತಿ ರಾಜ (86) ನಿಧನರಾಗಿದ್ದಾರೆ. ವೃದ್ಧಾಪ್ಯ ಮತ್ತು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ (ಜೂನ್ 10) ಮುಂಜಾನೆ ಅವರು ಕೊನೆಯುಸಿರೆಳೆದರು. ಅವರ ಸಾವಿಗೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.1977ರ ತಮಿಳು ಚಿತ್ರ ’16 ವಯತಿನಿಲೆ’ ಮೂಲಕ ಭಾರತಿ ರಾಜ ನಿರ್ದೇಶಕರಾದರು. ಅದಾದ ನಂತರ, ಅವರು ‘ಕಿಲಕ್ಕೆ ಪೋಗಮ್ ರೈಲ್’, ‘ಸಿಗಪ್ಪು ರೋಜಕ್ಕಲ್’, ‘ಅಲೈಗಲ್ ಒಯಿವತಿಲ್ಲೈ’, ‘ಕಾದಲ್ ಓವಿಯಂ’, ‘ಮುದಲ್ ಮರಿಯಥೈ’ ಮತ್ತು ಇತರ ಸೂಪರ್ ಹಿಟ್ ಚಿತ್ರಗಳನ್ನು ತಮಿಳು ಪ್ರೇಕ್ಷಕರಿಗೆ ನೀಡಿದರು. ವಿಶೇಷ ಎಂದರೆ ಕನ್ನಡದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಬಳಿ ಭಾರತಿ ರಾಜ ಕೆಲಸ ಕಲಿತಿದ್ದರು. ಪುಟ್ಟಣ್ಣ ಕಣಗಾಲ್ ಬಳಿ ಸಹಾಯಕ ನಿರ್ದೇಶಕರಾಗಿ ಅವರು ಕೆಲಸ ಮಾಡಿದ್ದರು. ಆದಾಗ್ಯೂ ಭಾರತಿ ರಾಜ ಅವರು ಕನ್ನಡದಲ್ಲಿ ಯಾವುದೇ ಸಿನಿಮಾ ಮಾಡಿಲ್ಲ.

ಇತರೆ ಸುದ್ದಿಗಳು

ಸಂಡೂರು ರಾಜವಂಶಕ್ಕೆ ಸೇರಿದ ಕಾರ್ತಿಕೇಯ ಘೋರ್ಪಡೆ ನಿಧನ

Views : 12+

ಮೊಹಮ್ಮದ್ ನಲಪಾಡ್​ಗೆ ಬೆನ್ನುಬೆನ್ನಿಗೆ ಸಂಕಷ್ಟ! SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್

Views : 7+

ಪುಟ್ಟಣ ಕಣಗಾಲ್ ಶಿಷ್ಯ, ಖ್ಯಾತ ನಿರ್ದೇಶಕ ಭಾರತಿ ರಾಜ ನಿಧನ

Views : 6+

ರಾಜ್ಯದ ಈ ಜಿಲ್ಲೆಗಳಲ್ಲಿ ಜೋರಾಗಲಿದೆ ಮಳೆಯ ಅಬ್ಬರ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ!

Views : 7+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1078+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1254+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1275+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1354+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3835+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4316+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4351+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9547+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9671+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9945+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9968+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23936+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26971+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26992+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27021+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30027+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30029+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30153+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30251+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30277+