ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕಸದಿಂದ ರಸ ತಗೆಯುವ ಕಲೆಗೆ ಸಾಕ್ಷಿಯಾದ ಆಂಧ್ರಪ್ರದೇಶ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 12-12-2025

ಕಸದಿಂದ ರಸ ತಗೆಯುವ ಕಲೆಗೆ ಸಾಕ್ಷಿಯಾದ ಆಂಧ್ರಪ್ರದೇಶ

ಒಂದು ಮಾತಿದೆ ಕಸದಿಂದ ರಸ ತಗೆಯಬೇಕು‌. ಇದರರ್ಥ ಯಾವ ಕೆಲಸದಲ್ಲೂ ಮೇಲು ಕೀಳೆಂಬುವುದಿಲ್ಲ. ಅದಕ್ಜೆ ಈಗ ಜ್ವಲಂತ ಸಾಕ್ಷಿಯಾಗಿ ನಿಂತಿದೆ ಆಂಧ್ರಪ್ರದೇಶ.

ಬೆಂಗಳೂರಿನಲ್ಲಿ ಬೆಳಿಗಾಯಿತೆಂದರೆ ಕಸದ ಗಾಡಿಗೆ ಎದುರು ನೋಡುವ ಪರಿಪಾಠ. ಮಕ್ಕಳಿಗೆ ಸ್ಕೂಲಿಗೆ ಬಿಡಬೇಕು, ಆಫೀಸಿಗೆ ಟೈಮ್ ಆಯ್ತು ಎಂಬಿತ್ಯಾದಿ ಟೆನ್ಷನ್ ..ಕಸದ ಗಾಡಿ ಬಂದು ಹೋದ್ರೆ ಮನೆಯಲ್ಲಿದ್ದ ಕಸದ ಬುಟ್ಟಿಗೆ ಮುಕ್ತಿ‌.

ಆದರೆ ನಾವು ಯಾವುದು ಕಸ ಅಂತ ಕರೆಯುವ ತ್ಯಾಜ್ಯಗಳಿಗೆ ಈಗ ಆಂಧ್ರಪ್ರದೇಶದಲ್ಲಿ ಅದು ಬಹುಬೇಡಿಕೆಯ ವಸ್ತುವಾಗಿದೆ. ಪ್ರತಿದಿನ ಸಂಗ್ರಹಿಸುವ ಕಸದಿಂದ ಪ್ಲಾಸ್ಟಿಕ್ ಲಭ್ಯತೆಯ ಅಂಶ ಅಡಗಿದೆ. ಆಂಧ್ರಪ್ರದೇಶದ ಕಡಪಾದಲ್ಲಿ ದಾಲ್ಮಿಯ ಸಿಮೆಂಟ್ ಕಂಪನಿ ಕಸದಲ್ಲಿ ಲಭ್ಯವಾಗುವ ಪ್ಲಾಸ್ಟಿಕ್ ಖರೀದಿಗೆ ಮುಂದಾಗಿದೆ. ಅದಕ್ಕೆ ಬೆಂಗಳೂರು ಘನತ್ಯಾಜ್ಯ ವಿಲೇವಾರಿ ಸಂಸ್ಥೆ ಆಂಧ್ರಪ್ರದೇಶಕ್ಕೆ ಕಸ ರಪ್ತು ಮಾಡುವುದಕ್ಕೆ ತಯಾರಿ ನಡೆಸಿದೆ.

ಪ್ರತಿದಿನ ಸುಮಾರು 350 ಮೆಟ್ರಿಕ್ ಟನ್ ಕಸ ಪೂರೈಕೆಯಾಗಲಿದ್ದು, ದಾಲ್ಮಿಯ ಸಿಮೆಂಟ್ ಕಂಪನಿ ಇ.ಪಿಆರ್ ಕ್ರಡಿಟ್ ಪಾಂಯಿಂಟ್ಸ ನೀಡಲಿದೆ. ಇದರಿಂದ ಇಪಿಆರ್ ಪಾಯಿಂಟ್ಸಗಳಿಂದ ಖಾಸಗಿ ಸಂಸ್ಥೆಗಳಿಗೆ ಮಾರಟ ಮಾಡಿ ಲಾಭಗಳಿಕೆಯ ಯೋಜನೆಯನ್ನು ಬೆಂಗಳೂರು ತ್ಯಾಜ್ಯ ವಿಲೇವಾರಿ ಸಂಸ್ಥೆ ಹೊಂದಿದೆ.

ಬೆಂಗಳೂರಿನ ಜನತೆ ಹಸಿ ಮತ್ತು ಒಣ ಕಸಗಳನ್ನು ವಿಂಗಡನೆ ಮಾಡಿಕೊಟ್ಟರೆ ಪ್ರತಿದಿನ ಅಂದಾಜು ಒಂದು ಸಾವಿರ ಮೆಟ್ರಿಕ್ ಟನ್ನಷ್ಟು ಪ್ಲಾಸ್ಟಿಕ್ ಲಭ್ಯವಾಗಲಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯ ಸಿ.ಇ.ಓ ಕರೀಗೌಡ ಮಾಧ್ಯಮಕ್ಕೆ ಮಾಹಿತಿ ನೀಡಿದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1899+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2129+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4592+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4770+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4791+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4870+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7349+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7830+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7868+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13064+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13187+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13463+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13483+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27451+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30489+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30509+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30538+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33542+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33547+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33669+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33763+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33794+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39340+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39429+