ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ನಾನ್ ವೆಜ್ ಪ್ರಿಯರಿಗೆ ಬ್ಯಾಡ್ ನ್ಯೂಸ್ ! ಮಾರ್ಚ್ 27ರಂದು ಮಾಂಸ ಮಾರಾಟ ಬಂದ್
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 26-03-2026

ನಾನ್ ವೆಜ್ ಪ್ರಿಯರಿಗೆ ಬ್ಯಾಡ್ ನ್ಯೂಸ್ ! ಮಾರ್ಚ್ 27ರಂದು ಮಾಂಸ ಮಾರಾಟ ಬಂದ್

ಬೆಂಗಳೂರು : ಮಾರ್ಚ್ 27 ರಂದು ಬೆಂಗಳೂರಿನಾದ್ಯಂತ ಮಾಂಸ ಮಾರಾಟವನ್ನು ನೀಷೇದಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಶ್ರೀರಾಮನವಮಿ ಅಂಗವಾಗಿ ಮಾರ್ಚ್ 27 ರಂದು ಬೆಂಗಳೂರಿನಾದ್ಯಂತ ಮಾಂಸ ಮಾರಾಟವನ್ನು ನಿಷೇಧಿಸಿದೆ. ಹಬ್ಬದ ದಿನದಂದು ಎಲ್ಲಾ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳು ಮುಚ್ಚಿರಲಿವೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದೂ ಹೇಳಲಾಗಿದೆ. ಶಾಂತಿ ಮತ್ತು ಧಾರ್ಮಿಕ ಭಾವನೆಗಳನ್ನು ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು GBA ತಿಳಿಸಿದೆ. ಶ್ರೀರಾಮನವಮಿ ಹಬ್ಬದ ಅಂಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಹತ್ವದ ಸಾರ್ವಜನಿಕ ಸೂಚನೆಯನ್ನು ಹೊರಡಿಸಿದೆ. ಮಾರ್ಚ್ 27, ಶುಕ್ರವಾರದಂದು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಪ್ರಾಧಿಕಾರದ ಪಶುಸಂಗೋಪನಾ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಎಲ್ಲಾ ಕಸಾಯಿಖಾನೆಗಳನ್ನು ಆ ದಿನ ಮುಚ್ಚುವಂತೆ ಜಿಬಿಎ ಆದೇಶ ಹೊರಡಿಸಿದ್ದು, ಮಾಂಸ ಮಾರಾಟ ಮಾಡುವ ಅಂಗಡಿಗಳು ಹಾಗೂ ಔಟ್‌ಲೆಟ್‌ಗಳಲ್ಲಿ ಯಾವುದೇ ರೀತಿಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ ಎನ್ನಲಾಗಿದೆ. ನಗರ ವ್ಯಾಪ್ತಿಯಲ್ಲಿರುವ ಎಲ್ಲ ವ್ಯಾಪಾರಿಗಳು ಮತ್ತು ಸಾರ್ವಜನಿಕರು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಬ್ಬದ ದಿನದ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಭಾವನೆಗಳನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+