ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ದಾವಣಗೆರೆಯ ಶ್ರೀರಾಮಕೃಷ್ಣ ಇಂಟರ್ ನ್ಯಾಷನಲ್ ಸ್ಕೂಲ್ ಮೊದಲ ಸ್ಥಾನ
ವರದಿಗಾರರು : ದರ್ಶನ್ ಎಂ. ಎನ್ | ಸ್ಥಳ : ದಾವಣಗೆರೆ | ದಿನಾಂಕ : 01-12-2025

ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ದಾವಣಗೆರೆಯ ಶ್ರೀರಾಮಕೃಷ್ಣ ಇಂಟರ್ ನ್ಯಾಷನಲ್ ಸ್ಕೂಲ್ ಮೊದಲ ಸ್ಥಾನ

ದಾವಣಗೆರೆ: ಬೆಂಗಳೂರಿನಲ್ಲಿ ನಡೆದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ದಾವಣಗೆರೆಯ ಶ್ರೀರಾಮಕೃಷ್ಣ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಅದ್ಭುತ ಪ್ರದರ್ಶನ ನೀಡಿದ್ದು, ಹಲವು ವಿಭಾಗಗಳಲ್ಲಿ ಪ್ರಥಮ ಸ್ಥಾನಗಳನ್ನು ಗಳಿಸಿದ್ದಾರೆ. ಕರಾಟೆ ಸ್ಪರ್ಧೆಯಲ್ಲಿ ಡಿ.ಕೆ. ಪ್ರಥಮ, ಎನ್. ಖುಷಿ, ಎನ್. ಕಾರುಣ್ಯ, ಟಿ. ಸಾನ್ವಿ, ಎಸ್. ತನುಶ್ರೀ, ಹೆಚ್. ಶ್ರಾವಣಿ, ಪಿ.ಯು. ಯಶಸ್, ಎಸ್.ಹೆಚ್. ಸೋಹನ್, ವಿ. ರಾವ್ ಭರತ್, ಪಿ. ಹೃದಯ್, ಎಂ. ಅರ್ಜುನ್, ಎಲ್. ಹೃತ್ವಿಕ್, ಆರ್. ರೋಹನ್, ಆರ್. ಶರಣ್ಯ, ಎನ್. ಭುವನ್, ಎನ್.ಎಂ. ವಂಶಿಕಾ, ಬಿ.ಜಿ. ಯಶಸ್ವಿನಿ, ಕೆ. ಕುಶಾಲ್, ಕೆ.ಎಂ. ಅಂಕುಶ್ ಹಾಗೂ ಸ್ನೇಹಾ ಬಾಗಲಕೋಟೆ ಮೊದಲ ಸ್ಥಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳಿಗೆ ಸನ್‌ಸೈ ಸಿ. ಹನುಮಂತ, ಸಮೀರ್ ಮತ್ತು ಕಿರಣ್ ತರಬೇತಿ ನೀಡಿದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+