ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಉಪರಾಷ್ಟ್ರಪತಿ ಚುನಾವಣೆ | ಮೋದಿ ಸಮ್ಮುಖದಲ್ಲಿ NDA ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ನಾಮಪತ್ರ ಸಲ್ಲಿಕೆ
ವರದಿಗಾರರು : MEENAKSHI RATOD | ಸ್ಥಳ : BENGALORE | ದಿನಾಂಕ : 20-08-2025

ಉಪರಾಷ್ಟ್ರಪತಿ ಚುನಾವಣೆ | ಮೋದಿ ಸಮ್ಮುಖದಲ್ಲಿ NDA ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ನಾಮಪತ್ರ ಸಲ್ಲಿಕೆ

ನವದೆಹಲಿ: ಸೆ.9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರಿಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೇ ಇದು ಎನ್‌ಡಿಎ ಕೂಟದ ಒಗ್ಗಟಿನ ಪ್ರದರ್ಶನವೂ ಆಗಿದೆ.

ಮಹಾರಾಷ್ಟ್ರದ ಹಾಲಿ ರಾಜ್ಯಪಾಲರು ಆಗಿರುವ ರಾಧಾಕೃಷ್ಣನ್‌ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸುವ ವೇಳೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಉಪಸ್ಥಿತರಿದ್ದು ಬೆಂಬಲ ಸೂಚಿಸಿದ್ದಾರೆ. ಒಟ್ಟು 4 ಸೆಟ್‌ ಅರ್ಜಿಯನ್ನು ಅಲ್ಲಿಸಲಾಗಿದ್ದು, ಮೊದಲ ಸೆಟ್‌ನಲ್ಲಿ ದಾಖಲೆ ಸಲ್ಲಿಸುವ ವೇಳೆ ಮೋದಿ ಮುಖ್ಯ ಪ್ರತಿಪಾದಕರಾಗಿದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನ ರಾಧಾಕೃಷ್ಣನ್‌ ಅವರು ಸಂಸತ್‌ ಆವರಣದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆ ನಮಸ್ಕರಿಸಿದರು. ಜೊತೆಗೆ ಮಹಾನ್‌ ವ್ಯಕ್ತಿಗಳ ಪುತ್ಥಳಿಗೆ ಗೌರವ ಸಲ್ಲಿಸಿದರು.

ಕಳೆದ ಭಾನುವಾರ ಸಿ.ಪಿ ರಾಧಾಕೃಷ್ಣನ್‌ ಅವರನ್ನ ಎನ್‌ಡಿಎ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿತ್ತು. ಪಕ್ಷದ ಸಂಸದೀಯ ಮಂಡಳಿ ಸಭೆಯ ನಂತರ ಜೆ.ಪಿ. ನಡ್ಡಾ ಅವರು ಎನ್‌ಡಿಎ ಒಮ್ಮತದ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+