ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಹಿಂದೂ ಧರ್ಮದಿಂದ ಮತಾಂತರವಾದ್ರೆ SC ಸ್ಥಾನಮಾನ ರದ್ದು - ಸುಪ್ರೀಂ ಕೋರ್ಟ್‌ ತೀರ್ಪು !
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 25-03-2026

ಹಿಂದೂ ಧರ್ಮದಿಂದ ಮತಾಂತರವಾದ್ರೆ SC ಸ್ಥಾನಮಾನ ರದ್ದು - ಸುಪ್ರೀಂ ಕೋರ್ಟ್‌ ತೀರ್ಪು !

ಪರಿಶಿಷ್ಟ ಜಾತಿ ಮೀಸಲಾತಿ ಸೌಲಭ್ಯಗಳ ಬಗ್ಗೆ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪನ್ನು ನೀಡಿದೆ. ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಬಿಟ್ಟು ಬೇರೆ ಧರ್ಮಕ್ಕೆ ಮತಾಂತರವಾದರೆ ಎಸ್‌ಸಿ ಸ್ಥಾನಮಾನ ಮತ್ತು ಮೀಸಲಾತಿ ಸೌಲಭ್ಯಗಳು ಸಿಗಲ್ಲ. ಈ ತೀರ್ಪು ದೇಶಾದ್ಯಂತ ಸಂಚಲನಕ್ಕೆ ಕಾರಣವಾಗಿದೆ. ಸುಪ್ರೀಂ ಕೋರ್ಟ್ ಈ ರೀತಿಯ ತೀರ್ಪು ನೀಡಲು ಕಾರಣ ಏನು? ಮತಾಂತರಕ್ಕೂ ಮತ್ತು ಮೀಸಲಾತಿಗೂ ಇರುವ ಸಂಬಂಧವೇನು? ಇದರಿಂದ ಕರ್ನಾಟಕಕ್ಕೆ ಏನು ಪರಿಣಾಮ? ಮತಾಂತರವಾದರೆ ಪರಿಶಿಷ್ಟ ಜಾತಿ ಮೀಸಲಾತಿ ಸಂಪೂರ್ಣ ರದ್ದು ಎಂದು ಸುಪ್ರೀಂ ಕೋರ್ಟ್‌ನ ತೀರ್ಪು ನೀಡಿದೆ. ಈ ತೀರ್ಪು ಕರ್ನಾಟಕದ ಮೇಲೂ ಭಾರೀ ಪರಿಣಾಮ ಬೀರಲಿದ್ದು, 12 ಸಾವಿರಕ್ಕೂ ಅಧಿಕ ದಲಿತ ಕ್ರಿಶ್ಚಿಯನ್ನರಿಗೆ ಮೀಸಲಾತಿ ಕೈತಪ್ಪಲಿದೆ.ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಪಿಕೆ ಮಿಶ್ರಾ ಹಾಗೂ ಎನ್‌ವಿ ಅಂಜಾರಿಯಾ ಅವರಿದ್ದ ಪೀಠವು ಐತಿಹಾಸಿಕ ತೀರ್ಪನ್ನು ನೀಡಿದೆ. ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಪಾಲಿಸುವ ವ್ಯಕ್ತಿಗಳಿಗೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕ್ಲೇಮ್ ಮಾಡುವ ಹಕ್ಕಿದೆ. ಒಂದು ವೇಳೆ ಬೇರೆ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ, ಅವರು ತಕ್ಷಣವೇ ತಮ್ಮ ಎಸ್‌ಸಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಪಿಕೆ ಮಿಶ್ರಾ ಹಾಗೂ ಎನ್‌ವಿ ಅಂಜಾರಿಯಾ ಅವರಿದ್ದ ಪೀಠವು ಐತಿಹಾಸಿಕ ತೀರ್ಪನ್ನು ನೀಡಿದೆ. ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಪಾಲಿಸುವ ವ್ಯಕ್ತಿಗಳಿಗೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕ್ಲೇಮ್ ಮಾಡುವ ಹಕ್ಕಿದೆ. ಒಂದು ವೇಳೆ ಬೇರೆ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ, ಅವರು ತಕ್ಷಣವೇ ತಮ್ಮ ಎಸ್‌ಸಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+