ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಪೆಟ್ರೋಲ್, ಡೀಸಲ್ ಕೊರತೆ ಇಲ್ಲ...! ಪೆಟ್ರೋಲಿಯಂ ಕಂಪನಿಗಳಿಂದ ಸ್ಪಷ್ಟನೆ
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 25-03-2026

ಪೆಟ್ರೋಲ್, ಡೀಸಲ್ ಕೊರತೆ ಇಲ್ಲ...! ಪೆಟ್ರೋಲಿಯಂ ಕಂಪನಿಗಳಿಂದ ಸ್ಪಷ್ಟನೆ

ನವದೆಹಲಿ : ದೇಶದಲ್ಲಿ ಕೆಲ ಪ್ರದೇಶಗಳಲ್ಲಿ ಪೆಟ್ರೋಲ್ , ಡೀಸಲ್ ಕೊರತೆ ಇದೆ ಎನ್ನುವ ಸುದ್ದಿ ಹರಿದಾಡುತ್ತಿದೆ . ಇದರಲ್ಲಿ ಸತ್ಯಾಂಶವಿಲ್ಲಾ . ಪೆಟ್ರೋಲ್, ಡೀಸಲ್ ಮತ್ತು ಎಟಿಎಫ್ ಇಂಧನಗಳ ಕೊರತೆ ಇಲ್ಲ ಎಂದು ಭಾರತ್ ಪೆಟ್ರೋಲಿಯಂ ಸಂಸ್ಥೆ ಹೇಳಿದೆ. ಇಂಧನ ದಾಸ್ತಾನು ಸಾಕಷ್ಟಿದೆ. ಯಾರೂ ಕೂಡ ಗಾಬರಿಯಾಗಿ ಅನಗತ್ಯವಾಗಿ ಪೆಟ್ರೋಲ್ ತುಂಬಿಸಿಕೊಳ್ಳದಿರಿ ಎಂದು ಸಂಸ್ಥೆ ಮನವಿ ಮಾಡಿದೆ. ದೇಶದ ಹಲವೆಡೆ ಎಲ್​ಪಿಜಿಗೆ ತತ್ವಾರವಾಗಿರುವಂತೆ, ಈಗ ಪೆಟ್ರೋಲ್ ಮತ್ತು ಡೀಸಲ್​ಗೂ ಜನರು ಹಾಹಾಕಾರ ಶುರುವಿಟ್ಟುಕೊಂಡಿದ್ದಾರೆ. ಪೆಟ್ರೋಲ್, ಡೀಸಲ್ ಕೊರತೆ ಇದೆ ಎನ್ನುವ ವದಂತಿ ಕೆಲ ನಗರ ಮತ್ತು ಪ್ರದೇಶಗಳಲ್ಲಿ ದಟ್ಟವಾಗಿ ಹಬ್ಬುತ್ತಿದೆ. ಹೈದರಾಬಾದ್ ಇತ್ಯಾದಿ ಕಡೆ ಜನರು ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದು ಫುಲ್ ಟ್ಯಾಂಕ್ ತುಂಬಿಸಿಕೊಳ್ಳಲು ಯತ್ನಿಸುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಬೆಂಗಳೂರಿನಲ್ಲೂ ಹಲವೆಡೆ ಜನರು ಪೆಟ್ರೋಲ್ ಬಂಕ್​ಗಳಲ್ಲಿ ಎಂದಿಗಿಂತ ಹೆಚ್ಚು ಕ್ಯೂ ನಿಂತಿರುವ ದೃಶ್ಯಗಳು ಕಂಡು ಬರುತ್ತಿವೆ. ಇದೇ ವೇಳೆ, ಪೆಟ್ರೋಲ್, ಡೀಸಲ್ ಕೊರತೆ ಎಲ್ಲಿಯೂ ಇಲ್ಲ ಎಂದು ತೈಲ ಮಾರುಕಟ್ಟೆ ಕಂಪನಿಗಳು ಇದೇ ವೇಳೆ ಸ್ಪಷ್ಟಪಡಿಸಿವೆ. ‘ಕೆಲ ಪ್ರದೇಶಗಳಲ್ಲಿ ಪೆಟ್ರೋಲ್ ಮತ್ತು ಡೀಸಲ್ ಕೊರತೆ ಇದೆ ಎನ್ನುವ ವದಂತಿ ಆಧಾರ ರಹಿತವಾಗಿದೆ. ದೇಶಾದ್ಯಂತ ಎಲ್ಲಿಯೂ ಇಂಧನ ಕೊರತೆ ಇಲ್ಲ. ಭಾರತವು ಪೆಟ್ರೋಲ್ ಮತ್ತು ಡೀಸಲ್ ರಫ್ತು ಮಾಡುವ ದೇಶವಾಗಿದೆ. ನಮ್ಮಲ್ಲಿ ಸಾಕಷ್ಟು ಪ್ರಮಾಣದ ಕಚ್ಛಾ ತೈಲ, ಪೆಟ್ರೋಲ್, ಡೀಸಲ್ ಮತ್ತು ಎಟಿಎಫ್ ಸಂಗ್ರಹ ಇದೆ. ಸರಬರಾಜು ಸರಪಳಿ ಯಾವುದೇ ವ್ಯತ್ಯಯಗೊಳ್ಳದೆ ಕಾರ್ಯನಿರ್ವಹಿಸುತ್ತಿವೆ’ ಎಂದು ಭಾರತ್ ಪೆಟ್ರೋಲಿಯಂ ನಿಗಮ ಸಂಸ್ಥೆಯು ಹೇಳಿಕೆ ನೀಡಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1909+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2139+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4602+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4780+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4801+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4880+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7359+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7840+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7878+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13074+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13197+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13473+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13493+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27461+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30499+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30519+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30548+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33552+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33557+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33679+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33773+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33804+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39350+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39439+