ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 09-04-2026

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

ಟೆಹ್ರಾನ್‌: ಅನುಮತಿ ಪಡೆಯದೇ ಹಾರ್ಮುಜ್‌ ಜಲಸಂಧಿ ದಾಟಲು ಪ್ರಯತ್ನಿಸುವ ಯಾವುದೇ ಹಡಗನ್ನು ನಾಶಪಡಿಸಲಾಗುವುದು ಎಂದು ಇರಾನ್‌ ಹೊಸದಾಗಿ ಎಚ್ಚರಿಕೆ ನೀಡಿದೆ. ಅಮೆರಿಕ-ಇರಾನ್‌ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟಿತು, ಹಾರ್ಮುಜ್‌ ಜಲಸಂಧಿ ತೆರೆಯಿತು ಎಂದು ಖುಷಿಪಟ್ಟಿದ್ದವರಿಗೆ, ಇರಾನ್‌ನ ಹೊಸ ನಿರ್ಧಾರ ಬರಸಿಡಿಲಿನಂತೆ ಬಂದೆರಗಿದೆ. ಅನುಮತಿ ಪಡೆಯದೇ ಹಾರ್ಮುಜ್‌ ಜಲಸಂಧಿ ದಾಟಲು ಪ್ರಯತ್ನಿಸುವ ಯಾವುದೇ ಹಡಗನ್ನು ನಾಶಪಡಿಸಲಾಗುವುದು ಎಂದು ಇರಾನ್‌ ಹೊಸದಾಗಿ ಎಚ್ಚರಿಕೆ ನೀಡಿದೆ. ಹಾರ್ಮುಜ್‌ ಜಲಸಂಧಿ ದಾಟಲು ಈಗಲೂ ಅನುಮತಿ ಕಡ್ಡಾಯ ಎಂದು ಇರಾನ್‌ ಸ್ಪಷ್ಟಪಡಿಸಿದ್ದು, ಇದು ಮತ್ತೆ ಬಿಕ್ಕಟ್ಟನ್ನು ಉಲ್ಬಣಗೊಳಿಸುವ ಸಾಧ್ಯತೆ ದಟ್ಟವಾಗಿದೆ. ಈ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ.ಟೆಹ್ರಾನ್‌: ಅಮೆರಿಕ-ಇರಾನ್‌ ಕದನ ವಿರಾಮ ಒಪ್ಪಂದ ಜಾರಿ ಆಗಿದ್ದರಿಂದ ಸಂತಸದಲ್ಲಿ ತೇಲಾಡುತ್ತಿದ್ದ ಜಗತ್ತಿಗೆ, ಇರಾನ್‌ ಹಾರ್ಮುಜ್‌ ಶಾಕ್‌ ನೀಡಿದೆ. ಕದನ ವಿರಾಮ ಒಪ್ಪಂದದಂತೆ ಹಾರ್ಮುಜ್‌ ಜಲಸಂಧಿ ತೆರೆಯುವುದಾಗಿ ಹೇಳಿದ್ದ ಇರಾನ್‌, ಈಗ ಈ ಜಲಸಂಧಿ ದಾಟಲು ಈಗಲೂ ಅನುಮತಿ ಕಡ್ಡಾಯ ಎಂದು ಸ್ಪಷ್ಟಪಡಿಸಿದೆಹೌದು, ಪರವಾನಗಿ ಪಡೆಯದೇ ಹಾರ್ಮುಜ್‌ ಜಲಸಂಧಿಯನ್ನು ದಾಟಲು ಪ್ರಯತ್ನಿಸುವ ಯಾವುದೇ ವಾಣೀಜ್ಯ ಹಡಗಿನ ಮೇಲೆ ದಾಳಿ ಮಾಡುವುದಾಗಿ ಇರಾನ್‌ ಹೊಸದಾಗಿ ಎಚ್ಚರಿಕೆ ನೀಡಿದೆ. ಈ ಕುರಿತು ರೇಡಿಯೋ ಮೂಲಕ ಹಡಗುಗಳಿಗೆ ಎಚ್ಚರಿಕೆ ಬಿಡುಗಡೆ ಮಾಡಿರುವ ಇರಾನ್‌ ನೌಕಾಪಡೆ, ಜಲಸಂಧಿಯನ್ನು ದಾಟುವ ಮೊದಲು ಪರವಾನಗಿ ಪತ್ರ ತೋರಿಸುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿದೆ.ವಿಧಿಸುವ ಇರಾನ್‌ ನಿರ್ಧಾರದ ಬಗ್ಗೆ ಈಗಾಗಲೇ ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯ, "ಹಾರ್ಮುಜ್‌ ಜಲಸಂಧಿಯಲ್ಲಿ ಹಡಗುಗಳಿಗೆ ಟೋಲ್‌ ವಿಧಿಸುವ ಕುರಿತು ಇರಾನ್‌ ಜೊತೆಗೆ ಯಾವುದೇ ಮಾತುಕತೆ ನಡೆಸಿಲ್ಲ" ಎಂದು ಸ್ಪಷ್ಟಪಡಿಸಿದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 253+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3304+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3346+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3403+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3505+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3553+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3585+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3629+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3677+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3690+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3764+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3824+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6044+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6107+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6158+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6213+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6375+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6402+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6532+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6713+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 8916+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9081+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9142+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9314+