ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 01-06-2026

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

ಹಿಮಾಚಲದಲ್ಲಿ ಭಯಾನಕ ಅಪಘಾತ ಸಂಭವಿಸಿದೆ . ಪ್ರಪಾತಕ್ಕೆ ಬಿದ್ದ ಟ್ಯಾಕ್ಸಿಯಲ್ಲಿ ಬೆಂಗಳೂರಿನ ಕುಟುಂಬ ಸೇರಿ 8 ಪ್ರವಾಸಿಗರು ಸಾವಿಗೀಡಾಗಿದ್ದಾರೆ . ಅಪಘಾತ ನಡೆದ ಸ್ಥಳ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಪಂಗಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ.ಬೈರಾಗಢ್-ಪಂಗಿ-ಸಾಚ್ ಪಾಸ್ ರಸ್ತೆಯ ಕಾpricingಲಾಬನ್ ಬಳಿ ಟ್ಯಾಕ್ಸಿ (ಇನ್ನೋವಾ ಕಾರು) ಪ್ರಪಾತಕ್ಕೆ ಉರುಳಿದೆ. ಕಾರಿನಲ್ಲಿದ್ದ ಚಾಲಕ ಸೇರಿ ಎಲ್ಲಾ 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರಲ್ಲಿ ಬೆಂಗಳೂರಿನ ಒಂದು ಕುಟುಂಬ ಮತ್ತು ಛತ್ತೀಸ್‌ಗಢದ ಮತ್ತೊಂದು ಕುಟುಂಬದ ಪ್ರವಾಸಿಗರು ಸೇರಿದ್ದಾರೆ.ಇವರೊಂದಿಗೆ ಸ್ಥಳೀಯ ಪ್ರವಾಸಿ ಟ್ಯಾಕ್ಸಿ ಚಾಲಕ ಕೂಡ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ .ಜಿಪಿಎಸ್ ಟ್ರ್ಯಾಕಿಂಗ್ ನೆರವು ಪಡೆದು ಪತ್ತೆ ಹಚ್ಚಲಾಗಿತು . ಈ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವಾಹನವು ಶುಕ್ರವಾರದಿಂದ ನಾಪತ್ತೆಯಾಗಿತ್ತು. ವಾಹನದ ಮಾಲೀಕರು ಜಿಪಿಎಸ್ (GPS) ಮೂಲಕ ಟ್ರ್ಯಾಕ್ ಮಾಡಿದಾಗ ಕಾpricingಲಾಬನ್ ಬಳಿ ಒಂದೇ ಸ್ಥಳದಲ್ಲಿ ವಾಹನದ ಲೊಕೇಶನ್ ತೋರಿಸುತ್ತಿತ್ತು. ಇದರಿಂದ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.ರಕ್ಷಣಾ ಕಾರ್ಯಾಚರಣೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಆಡಳಿತ ಮತ್ತು ಪೊಲೀಸರು ಧಾವಿಸಿದ್ದು, ಅತ್ಯಂತ ಆಳವಾದ ಕಂದಕದಿಂದ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡುತ್ತಿದ್ದಾರೆ.ಚಂಬಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ವಿಜಯ್ ಸಕ್ಲಾನಿ ಮತ್ತು ಹೆಚ್ಚುವರಿ ಡೆಪ್ಯೂಟಿ ಕಮಿಷನರ್ ಅಮಿತ್ ಮೆಹ್ರಾ ಅವರು ಘಟನೆಯನ್ನು ಖಚಿತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1708+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1939+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4401+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4579+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4600+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4679+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7159+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7639+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7678+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12872+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12996+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13271+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13293+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27261+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30298+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30318+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30347+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33351+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33356+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33478+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33572+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33603+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39149+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39238+