ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಟ್ರಂಪ್‌ ಕೋಪಕ್ಕೆ ತುತ್ತಾದ ಅಮೆರಿಕ ಸೇನಾ ಮುಖ್ಯಸ್ಥನಿಗೆ ಗೇಟ್ ಪಾಸ್ ...
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 04-04-2026

ಟ್ರಂಪ್‌ ಕೋಪಕ್ಕೆ ತುತ್ತಾದ ಅಮೆರಿಕ ಸೇನಾ ಮುಖ್ಯಸ್ಥನಿಗೆ ಗೇಟ್ ಪಾಸ್ ...

ವಾಷಿಂಗ್ಟನ್‌ : ಟ್ರಂಪ್ ಕೋಪಕ್ಕೆ ತುತ್ತಾದ ಅಮೆರಿಕ ಸೇನಾ ಮುಖ್ಯಸ್ಥ ಜನರಲ್‌ ರಾಂಡಿ ಜಾರ್ಜ್‌ ಅವರನ್ನು ಕೆಲಸದಿಂದ ಕಿತ್ತು ಹಾಕಲಾಗಿದೆ. ಇರಾನ್‌ ವಿರುದ್ಧದ ಯುದ್ಧದಲ್ಲಿ ಟ್ರಂಪ್‌ ಸರ್ಕಾರಕ್ಕೆ ಹಿನ್ನೆಡೆಯಾಗಿದೆ ಎಂಬ ಸುದ್ದಿಗಳ ನಡುವೆಯೇ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್‌ ಹೆಗ್ಸೆತ್‌ ಅವರು ಸೇನಾ ಮುಖ್ಯಸ್ಥ ಜನರಲ್‌ ರಾಂಡಿ ಜಾರ್ಜ್‌ ಅವರಿಗೆ ತಕ್ಷಣವೇ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಜನರಲ್‌ ರಾಂಡಿ ಜಾರ್ಜ್‌ ಅವರು 2023 ರಲ್ಲಿ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು ಮತ್ತು ಅವರ ಅವಧಿಯು 2027 ರವರೆಗೆ ಇತ್ತು. ಪೀಟ್‌ ಹೆಗ್ಸೆತ್‌ ಅವರು ಜನರಲ್‌ ರಾಂಡಿ ಜಾರ್ಜ್‌ ಅವರ ನಾಯಕತ್ವದ ಮೇಲೆ ನಂಬಿಕೆ ಮತ್ತು ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ರಾಂಡಿ ಜಾರ್ಜ್‌ ಅವರ ನಿರ್ಗಮನದ ನಂತರ, ಉಪ ಮುಖ್ಯಸ್ಥ ಜನರಲ್‌ ಕ್ರಿಸ್ಟೋಫರ್‌ ಲಾನೆವ್‌ ಅವರು ಹಂಗಾಮಿ ಸೇನಾ ಮುಖ್ಯಸ್ಥರಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.ಟ್ರಂಪ್‌ ಅವರ ಆಡಳಿತದ ಯೋಜನೆಗಳನ್ನು ಜಾರಿಗೆ ತರುವಲ್ಲಿ ರಾಂಡಿ ಜಾರ್ಜ್‌ ವಿಫಲವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಟ್ರಂಪ್‌ ಅವರ ರಕ್ಷಣಾ ನೀತಿಗಳು ಹಾಗೂ ಸೇನೆಯ ಬಗ್ಗೆಗಿನ ಅವರ ದೃಷ್ಟಿಕೋನವನ್ನು ಯಾವುದೇ ಪ್ರಶ್ನೆಯಿಲ್ಲದೆ ಜಾರಿಗೆ ತರುವಂತಹ ವ್ಯಕ್ತಿಯನ್ನು ಆ ಹುದ್ದೆಯಲ್ಲಿ ನೇಮಿಸಲು ಹೆಗ್ಸೆತ್‌ ಬಯಸಿದ್ದಾರೆ. ರಾಂಡಿ ಜಾರ್ಜ್‌ ಅವರು ಈ ಹಿಂದೆ ಜೋ ಬೈಡನ್‌ ಅವರ ಆಡಳಿತದಲ್ಲಿ ರಕ್ಷಣಾ ಕಾರ್ಯದರ್ಶಿಯಾಗಿದ್ದ ಲಾಯ್‌್ಡ ಆಸ್ಟಿನ್‌ ಅವರ ಸಹಾಯಕನಾಗಿ ಕೆಲಸ ಮಾಡಿದ್ದರು. ಇದು ಕೂಡ ಅವರನ್ನು ಗುರಿಯಾಗಿಸಲು ಒಂದು ಕಾರಣ ಎಂದು ವಿಶ್ಲೇಷಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಪೀಟ್‌ ಹೆಗ್ಸೆತ್‌ ಅವರು ಹಿರಿಯ ಮಿಲಿಟರಿ ಅಧಿಕಾರಿಗಳನ್ನು ಸರಣಿಯಾಗಿ ವಜಾಗೊಳಿಸುತ್ತಿದ್ದು, ಸೇನೆಯ ಉನ್ನತ ಹುದ್ದೆಗಳಲ್ಲಿ ತಮಗೆ ಆಪ್ತರಾದವರನ್ನು ಮತ್ತು ತಮ್ಮ ಸಿದ್ಧಾಂತಕ್ಕೆ ಪೂರಕವಾದವರನ್ನು ನೇಮಿಸುತ್ತಿದ್ದಾರೆ. ನೌಕಾಪಡೆಯ ಉನ್ನತ ಅಧಿಕಾರಿ ಅಡ್ಮಿನಿಸ್ಟ್ರೇಟರ್‌ ಲಿಸಾ ಫ್ರಾಂಚೆಟ್ಟಿ ಮತ್ತು ವಾಯುಪಡೆಯ ನಂ. 2 ನಾಯಕ ಜನರಲ್‌ ಜಿಮ್‌ ಸಿಲ್‌್ಫ ಸೇರಿದಂತೆ ಒಂದು ಡಜನ್‌ಗಿಂತಲೂ ಹೆಚ್ಚು ಹಿರಿಯ ಅಧಿಕಾರಿಗಳನ್ನು ಹೆಗ್ಸೆತ್‌ ತೆಗೆದುಹಾಕಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+