ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಆಟೋ ಚಾಲಕರಿಗೆ ಎಲ್ ಪಿ ಜಿ ಸಮಸ್ಯೆ ...! ಕಣ್ಣು ಮುಚ್ಚಿ ಕುಳಿತ ಸರ್ಕಾರ...
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 04-04-2026

ಆಟೋ ಚಾಲಕರಿಗೆ ಎಲ್ ಪಿ ಜಿ ಸಮಸ್ಯೆ ...! ಕಣ್ಣು ಮುಚ್ಚಿ ಕುಳಿತ ಸರ್ಕಾರ...

ಬೆಂಗಳೂರು : ಮೊನ್ನೆ ಮಂಗಳೂರಿನಲ್ಲಿ ಆಟೋ ಗ್ಯಾಸ್ ಸಮಸ್ಯೆ ಹೆಚ್ಚಾಗಿತ್ತು .ಈಗ ಬೆಂಗಳೂರಿನಲ್ಲೂ ಅದೇ ಸಮಸ್ಯೆ ಉದ್ಭವಿಸದೆ . ಗ್ಯಾಸ್ ಏಜೆನ್ಸಿಗಳ ಮುಂದೆ ಆಟೋ ಸಾಲು ಕಟ್ಟಿ ನಿಂತಿದೆ .ನಮ್ಮ ಗೋಳು ಯಾರು ಕೇಳೋರು ಅಂತ ಆಟೋ ಚಾಲಕರು ಹಿಡಿ ಶಾಪ ಹಾಕುತ್ತಿದ್ದಾರೆ. ಇಸ್ರೆಲ್ ಅಮೆರಿಕಾ-ಇರಾನ್ ಯುದ್ಧದಿಂದಾಗಿ ಭಾರತದಲ್ಲಿ ಗ್ಯಾಸ್ ಅಭಾವ ಸೃಷ್ಟಿಯಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್‌ಪಿಜಿ ಸಮಸ್ಯೆ ಉದ್ಭವಿಸಿದೆ. ಆಟೋ ದುಡಿಮೆಯನ್ನು ನಂಬಿ ಜೀವನ ಮಾಡುತ್ತಿರುವಾಗ ಗ್ಯಾಸ್ ಸಿಗುತ್ತಿಲ್ಲ. ಹೀಗಾಗಿ ಆಟೋವನ್ನು ನಿಲ್ಲಿಸುವ ಸ್ಥಿತಿ ಬಂದಿದ್ದು, ಸಂಸಾರದ ಬಂಡಿ ಸಾಗಿಸಲು ಸಾರಥಿಗಳು ಒದ್ದಾಡುತ್ತಿದ್ದಾರೆ. ಯಾಕಂದ್ರೆ, ಹಗಲು-ರಾತ್ರಿ ಗ್ಯಾಸ್‌ಗಳ ಮುಂದೆ ಕ್ಯೂ ನಿಲ್ಲೋದೇ ಆಯ್ತು. ಗ್ಯಾಸ್ ತುಂಬಿ ಆಟೋ ಓಡಿಸೋದೆ ಆಮೇಲಿನ ಮಾತು. ಯಾವ ಬಂಕ್ ಮುಂದೆ ನೋಡಿದ್ರೂ ಕಿಲೋಮೀಟರ್‌ಗಟ್ಟಲೇ ಹನುಮನ ಬಾಲದಂತೆ ಆಟೋಗಳ ಸಾಲು ಸಾಮಾನ್ಯವಾಗಿ ಬಿಟ್ಟಿದೆ. ಯಾವ ಬಂಕ್ ನೋಡಿದ್ರೂ ಕನಿಷ್ಠ 100 ರಿಂದ 200 ಆಟೋಗಳು ಇದ್ದೇ ಇರ್ತವೆ. ಮನೆ ಮಕ್ಕಳು ಬೀದಿಯಲ್ಲಿ ನಿಲ್ಲೋ ಸ್ಥಿತಿ ಬಂದೊದಗಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1899+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2129+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4592+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4770+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4791+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4870+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7349+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7830+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7868+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13064+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13187+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13463+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13483+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27451+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30489+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30509+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30538+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33542+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33547+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33669+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33763+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33794+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39340+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39429+