ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಿಷಬ್ ಶೆಟ್ಟಿ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಎಲ್ಲರನ್ನ ಅನ್‌ಫಾಲೋ ಮಾಡಿರುವುದು ಯಾಕೆ ?
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 03-04-2026

ರಿಷಬ್ ಶೆಟ್ಟಿ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಎಲ್ಲರನ್ನ ಅನ್‌ಫಾಲೋ ಮಾಡಿರುವುದು ಯಾಕೆ ?

ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪತ್ನಿ, ಫಿಲ್ಮ್ಸ್ ಮತ್ತು ಫೌಂಡೇಷನ್ ಖಾತೆಗಳನ್ನು ಹೊರತುಪಡಿಸಿ ಎಲ್ಲರನ್ನೂ ಅನ್‌ಫಾಲೋ ಮಾಡಿರುವುದು ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಅವರ ಮಿತ್ರ ಪ್ರಮೋದ್ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.ಕೆಲ ದಿನಗಳಿಂದ ಸೋಷಿಯಲ್​ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸ ಆಗ್ತಿರೋ ಸುದ್ದಿ ಎಂದರೆ, ರಿಷಬ್​ ಶೆಟ್ಟಿ ಅವರು, ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಮೂವರನ್ನು ಬಿಟ್ಟು ಎಲ್ಲರನ್ನೂ ಅನ್​ಫಾಲೋ ಮಾಡಿರುವುದು. ಕಾಂತಾರ ಚಿತ್ರದ ಬಳಿಕ ರಿಷಬ್ ಶೆಟ್ಟಿ ಮೊದಲಿಗೆ ಕೆಲವರನ್ನು ಅನ್​ಫಾಲೋ ಮಾಡಿರುವುದಾಗಿ ಸುದ್ದಿ ಸದ್ದು ಮಾಡಿತ್ತು. ಆ ಬಳಿಕ ಒಬ್ಬೊಬ್ಬನ್ನೇ ಅನ್​ಫಾಲೋ ಮಾಡುತ್ತಾ ಕೊನೆಗೆ ಮೂವರನ್ನು ಬಿಟ್ಟು ಎಲ್ಲರನ್ನೂ ಅನ್​ಫಾಲೋ ಮಾಡಿದ್ದಾರೆ. ಪತ್ನಿ ಪ್ರಗತಿ ಶೆಟ್ಟಿ, ರಿಷಬ್​ ಶೆಟ್ಟಿ ಫಿಲ್ಮ್ಸ್​ ಮತ್ತು ರಿಷಬ್​ ಶೆಟ್ಟಿ ಫೌಂಡೇಷನ್​ ಇಷ್ಟನ್ನು ಬಿಟ್ಟು ಎಲ್ಲರನ್ನೂ ಅನ್​ಫಾಲೋ ಮಾಡಿದ್ದಾರೆ. ಈ ಬಗ್ಗೆ ಯಾವುದೇ ಸೂಚನೆ ನೀಡದೇ ಏಕಾಏಕಿ ಅನ್​ಫಾಲೋ ಮಾಡಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದೀಗ ಈ ಬಗ್ಗೆ ಅವರ ಆಪ್ತ ಪ್ರಮೋದ್ ಶೆಟ್ಟಿ ಮಾಧ್ಯಮವೊಂದರಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ. ಹೀಗೆ ಕುಳಿತಿದ್ದಾಗ ​ ಸಿಬ್ಬಂದಿಯೊಬ್ಬರು ಬಂದು ಏನ್​ ಸರ್​, ರಿಷಬ್​ ಶೆಟ್ಟಿ ಹೀಗೆ ಮಾಡಿಬಿಟ್ಟಿದ್ದಾರೆ ಎಂದ. ಇನ್​ಸ್ಟಾಗ್ರಾಮ್​ ನೋಡಿದಾಗ, ಮೂವರನ್ನು ಬಿಟ್ಟು ಎಲ್ಲರನ್ನೂ ಅನ್​ಫಾಲೋ ಮಾಡಿದ್ದರಿಂದ ಇದೊಳ್ಳೆ ಕಥೆಯಾಯ್ತಲ್ಲಪ್ಪ, ನನ್ನನ್ನಷ್ಟೇ ಅಲ್ಲ, ಎಲ್ಲರನ್ನೂ ಅನ್​ಫಾಲೋ ಮಾಡಿದ್ದಾನಲ್ಲ. ಏನೋ ಕಾರಣ ಇರುತ್ತೆ ಬಿಡು ಅಂದೆ ಎಂದು ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಅವನು ಯಾಕೆ ಅನ್​ಫಾಲೋ ಮಾಡಿದ್ದಾನೋ ಗೊತ್ತಿಲ್ಲ. ಆದರೆ ಪ್ರತಿಯೊಬ್ಬರಿಗೂ ಬೆಳವಣಿಗೆಯ ಹಂತವಿರುತ್ತದೆ. ನಾನೀಗ ಸೋಷಿಯಲ್​ ಮೀಡಿಯಾ ಹ್ಯಾಂಡಲ್​ ಮಾಡುತ್ತಿದ್ದೇನೆ. ನನ್ನ ಇನ್ನೊಂದಿಷ್ಟ ಸಿನಿಮಾ ಆದ ಮೇಲೆ ಅದಕ್ಕೊಂದು ಟೀಮ್​ ಅಂತ ಬರುತ್ತದೆ. ಆಮೇಲೆ ಏಜೆನ್ಸಿ ಬರುತ್ತದೆ. ಆ ಸಮಯದಲ್ಲಿ ಇವೆಲ್ಲಾ ಮಾಮೂಲು ಎಂದಿದ್ದಾರೆ ಪ್ರಮೋದ್​ ಶೆಟ್ಟಿ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+