ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಭಾರತ ರಷ್ಯಾ 23 ನೇ ಶೃಂಗ ಸಭೆ. ಭರತನಾಟ್ಯ ಪ್ರದರ್ಶನದ ಮೂಲಕ ರಷ್ಯಾಧೀಶರಿಗೆ ಸ್ವಾಗತ.
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 05-12-2025

ಭಾರತ ರಷ್ಯಾ 23 ನೇ ಶೃಂಗ ಸಭೆ. ಭರತನಾಟ್ಯ ಪ್ರದರ್ಶನದ ಮೂಲಕ ರಷ್ಯಾಧೀಶರಿಗೆ ಸ್ವಾಗತ.

ಬಹು ನೀರಿಕ್ಷಿತ ರಷ್ಯ ಆಧ್ಯಕ್ಷ ವ್ಲಾದಿಮರ್ ಪುಟಿನ್ ಭಾರತ ಭೇಟಿಯ ಕುರಿತು ಸಾಕಷ್ಟು ಆಶಯಗಳು ಗರಿಗೆದರಿವೆ‌. ಉಭಯ ದೇಶಗಳ ಸ್ನೇಹ ಸಂಬಂಧ ಮೊದಲಿನಿಂದಲೂ ಗಟ್ಟಿಯಾಗಿ ಬೆಳೆದು ಬಂದಿವೆ‌.

ನಾಲ್ಕು ವರ್ಷಗಳ ನಂತರ ಪುಟಿನ್ ಭಾರತ ಪ್ರವಾಸ ಕೈಗೊಂಡಿರುವು ಜಾಗತಿಕ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿವೆ‌ .

ನಿನ್ನೆ ಗುರುವಾರ ಸಂಜೆ ಏಳು ಗಂಟೆಯ ಸುಮಾರಿಗೆ ರಷ್ಯಾ ಅಧ್ಯಕ್ಷ ಪುಟಿನ್ ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು‌ . ಪ್ರಧಾನಿ ನರೇಂದ್ರ ಮೋದಿ ಆತ್ಮೀಯ ಗೆಳೆಯನಿಗೆ ಅಪ್ಪುಗೆ ಹಾಕಿ ಭಾರತಕ್ಕೆ ಬರಮಾಡಿಕೊಂಡರು. ತದನಂತರ ವಿಶೇಷ ಕಾರ್ಯಕ್ರಮದಲ್ಲಿ ಭರತನಾಟ್ಯ ಪ್ರದರ್ಶನ ಕಂಡು ರಷ್ಯ ಅಧ್ಯಕ್ಷರು ಪುಳಕಿತರಾದರು.

ನಿನ್ನೆ ರಾತ್ರಿ ಭಾರತ ರಕ್ಷಣಾ ಸಚಿವ ರಾಜನಾಥ ಸಿಂಗ್ ಮತ್ತು ರಷ್ಯ ರಕ್ಷಣಾ ಸಚಿವ ಆಂಡ್ರೆ ಬೆಲ್ಸೌವ್ ರಕ್ಷಣಾ ವಲಯದ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಿದರು‌. ಪ್ರಮುಖವಾಗಿ ಸುಧಾರಿತ ಎಸ್ 400 ಕ್ಷಿಪಣಿ, ಸುಖೋಯ್ -30 MIK ಯುದ್ಧ ವಿಮಾನ ಹಾಗೂ ನಾಗರಿಕ ಅಣುಶಕ್ತಿ ಕ್ಷೇತ್ರದಲ್ಲಿ ಭಾರತದ ಜೊತೆಗೆ ಸಹಕಾರ ಒಪ್ಪಙದಗಳ ಕುರಿತು ಚರ್ಚಿಸಿದರು. ಇಂದು ರಕ್ಷಣಾ ವಲಯದ ಕುರಿತು ನಡೆಸಿದ ಮಾತುಕತೆಗೆ ಇಂದು ಉಭಯ ನಾಯಕರುಗಳು ಅಧಿಕೃತ ಸಹಿ ಹಾಕುವ ನಿರೀಕ್ಷೆ ಇದೆ.

ಇಂದು ಪ್ರಧಾನಿ ಮೋದಿ ಹಾಗೂ ರಷ್ಯಾ ಅಧ್ಯಕ್ಷ ಪುಟಿನ್ ನಡುವೆ ಮಹತ್ವದ ಮಾತುಕತೆ ನಡೆಯಲಿದೆ. ಇದು ಜಾಗತಿಕ ವಲಯದಲ್ಲಿ ತೀವ್ರ ಕುತೂಹಲಕ್ಜೆ ಕಾರಣವಾಗಿದೆ.

ಭಾರತ ಪ್ರವಾಸದಲ್ಲಿರುವ ಪುಟಿನ್ ಅಮೆರಿಕ ಕಳವಳ !!!!!

ಈ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಮತ್ತು ರಷ್ಯ ನಡುವಿನ ವ್ಯಾಪಾರ ಒಪ್ಪಂದ ನಡೆಸದಂತೆ ಎಚ್ಚರಿಕೆ ನೀಡಿದ್ದರು. ಭಾರತ ರಷ್ಯಾದಿಂದ ತೈಲ ಖರೀದಿಸುವುದನ್ನ ವಿರೋಧಿಸಿ ಭಾರತದ ಮೇಲೆ ಹೆಚ್ಚಿನ ಸುಂಕ ವಿಧಿಸಿ ತಮ್ಮ ಆಕ್ರೋಷ ವ್ಯಕ್ತಪಡಿಸಿದ್ದರು‌. ಟ್ರಂಪ್ ಎಚ್ಚರಿಕೆಗೆ ಮಣಿಯದ ಭಾರತ ರಷ್ಯಾದೊಂದಿಗೆ ವ್ಯಾಪಾರ ವ್ಯವಹಾರ ಮುಂದುವರೆಸಿತ್ತು‌. ಇದೀಗ ಪುಟಿನ್ ಭಾರತ ಭೇಟಿಯಿಂದ ಮತ್ತೆ ಅಮೆರಿಕ ಅಧ್ಯಕ್ಷ ಟ್ರಂಪ್ ನಿದ್ದೆಗೆಡುವಂತಾಗಿದೆ.

ರಷ್ಯ ಅಧ್ಯಕ್ಷ ಪುಟಿನ್ ಎರಡು ದಿನಗಳ ಕಾಲ ಭಾರತ ಪ್ರವಾಸ ಉಭಯ ದೇಶಗಳ ನಡುವೆ ಮಹತ್ತರ ಬೆಳವಣಿಗೆಗೆ ಕಾರಣವಾಗಲಿದೆ

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 486+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3535+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3576+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3633+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3735+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3783+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3815+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3859+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3907+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3920+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3994+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4054+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6275+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6337+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6388+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6443+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6605+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6633+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6763+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6944+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9147+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9312+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9373+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9545+