ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕುಡುಕರಿಗೆ ಶಾಕ್ : ಬೆಂಗಳೂರಿನಲ್ಲಿ 2ದಿನ ಎಣ್ಣೆ ಸಿಗಲ್ಲ !
ವರದಿಗಾರರು : Shobha jagadish | ಸ್ಥಳ : ಬೆಂಗಳೂರು | ದಿನಾಂಕ : 24-03-2026

ಕುಡುಕರಿಗೆ ಶಾಕ್ : ಬೆಂಗಳೂರಿನಲ್ಲಿ 2ದಿನ ಎಣ್ಣೆ ಸಿಗಲ್ಲ !

ಬೆಂಗಳೂರು: ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಗರದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗಳ ಹಿನ್ನೆಲೆ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಇಂದು ಮಾರ್ಚ್ 24ರಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ವತಿಯಿಂದ ದೊಡ್ಡ ಪ್ರಮಾಣದ ಪ್ರತಿಭಟನೆ ನಡೆಯಲಿದ್ದು, ನಾಳೆ ಅಂದರೆ ಮಾರ್ಚ್ 25ರಂದು ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದ ವತಿಯಿಂದ ಮತ್ತೊಂದು ಪ್ರತಿಭಟನೆ ನಡೆಯಲಿದೆ. ಪರಿಶಿಷ್ಟ ಜಾತಿಗಳಿಗೆ (SC) ಒಳಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಈ ಪ್ರತಿಭಟನೆಗಳು ನಡೆಯುತ್ತಿದ್ದು, ಸಾವಿರಾರು ಮಂದಿ ಭಾಗವಹಿಸುವ ಸಾಧ್ಯತೆ ಇದೆ. ರಾತ್ರಿ 10 ಗಂಟೆಯವರೆಗೆ ನಿಷೇಧ ಜಾರಿ ಈ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನುಬಾಹಿರ ಚಟುವಟಿಕೆಗಳಿಗೆ ಮುಂದಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಇಂದಿನ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 25ರ ರಾತ್ರಿ 10 ಗಂಟೆಯವರೆಗೆ ಈ ನಿಷೇಧ ಜಾರಿಯಲ್ಲಿರಲಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1899+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2129+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4592+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4770+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4791+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4870+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7349+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7830+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7868+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13064+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13187+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13463+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13483+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27451+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30489+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30509+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30538+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33542+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33547+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33669+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33763+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33794+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39340+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39429+