ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರೌಡಿಶೀಟರ್ ಜಹೀರ್ ನೇತೃತ್ವದಲ್ಲಿ ನಡೆದ ಡ್ರಗ್ಸ್ ಪಾರ್ಟಿ ! ಪೋಲೀಸರ ದಾಳಿ
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 04-04-2026

ರೌಡಿಶೀಟರ್ ಜಹೀರ್ ನೇತೃತ್ವದಲ್ಲಿ ನಡೆದ ಡ್ರಗ್ಸ್ ಪಾರ್ಟಿ ! ಪೋಲೀಸರ ದಾಳಿ

ಚಾಮರಾಜನಗರದ ಕೊಳ್ಳೇಗಾಲದಲ್ಲಿ ರೌಡಿಶೀಟರ್ ಜಹೀರ್ ನೇತೃತ್ವದಲ್ಲಿ ನಡೆದ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಪೊಲೀಸರ ದಾಳಿ ನಡೆದಿದೆ. ಫಯಾಜ್ ಖಾನ್ ರೆಸಾರ್ಟ್‌ನಲ್ಲಿ 50ಕ್ಕೂ ಹೆಚ್ಚು ಮಂದಿ ಸೇರಿ ಗಾಂಜಾ, ಚರಸ್ ಸೇವಿಸಿದ್ದರು. ವೈದ್ಯಕೀಯ ಪರೀಕ್ಷೆಯಲ್ಲಿ 15 ಮಂದಿ ಡ್ರಗ್ಸ್ ಸೇವನೆ ದೃಢಪಟ್ಟಿದ್ದು, ತನಿಖೆ ಮುಂದುವರಿದಿದೆ. ಪ್ರಭಾವಿ ವ್ಯಕ್ತಿಗಳ ಹೆಸರು ಕೇಳಿಬಂದಿರುವುದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿದೆ.ಚಾಮರಾಜನಗರ,ಜಿಲ್ಲೆಯ ಕೊಳ್ಳೇಗಾಲ ಹೊರವಲಯದಲ್ಲಿ ನಡೆದ ಡ್ರಗ್ಸ್ ಪಾರ್ಟಿ ಪ್ರಕರಣ ಸಂಚಲನ ಮೂಡಿಸಿದೆ. ಬೆಂಗಳೂರು ಮೂಲದ ರೌಡಿಶೀಟರ್ ಜಹೀರ್ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದ ಪಾರ್ಟಿ ಪೊಲೀಸರ ದಾಳಿ ವೇಳೆ ಬಯಲಾಗಿದೆ. ಜಹೀರ್ ಜನ್ಮದಿನದ ಅಂಗವಾಗಿ ವಿಶೇಷವಾಗಿ ಈ ಪಾರ್ಟಿ ಆಯೋಜಿಸಲಾಗಿತ್ತು ಎಂದು ವರದಿಯಾಗಿದೆ . ಪಾರ್ಟಿಯಲ್ಲಿ ಭಾಗಿಯಾದವರು ಗಾಂಜಾ ಹಾಗೂ ಚರಸ್ ಸೇವಿಸಿ ಮೋಜುಮಸ್ತಿಯಲ್ಲಿ ತೊಡಗಿದ್ದರು. ಬಳಿಕ ಪೊಲೀಸರು ನಡೆಸಿದ ವೈದ್ಯಕೀಯ ತಪಾಸಣೆಯಲ್ಲಿ 15 ಮಂದಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. ಈ ಪಾರ್ಟಿ ಕೊಳ್ಳೇಗಾಲದ ಎ1 ಕಾಂಟ್ರಾಕ್ಟರ್ ಫಯಾಜ್ ಖಾನ್ ಅವರ ರೆಸಾರ್ಟ್‌ನಲ್ಲಿ ನಡೆದಿದ್ದು, ಈ ವಿಚಾರ ಇನ್ನಷ್ಟು ಚರ್ಚೆಗೆ ಗ್ರಾಸವಾಗಿದೆ. ಫಯಾಜ್ ಖಾನ್ ಪ್ರಭಾವಿ ರಾಜಕೀಯ ಸಂಪರ್ಕ ಹೊಂದಿರುವ ವ್ಯಕ್ತಿಯಾಗಿದ್ದು, ಕಾಂಗ್ರೆಸ್ ನಾಯಕರ ಆಪ್ತನೆಂದು ಹೇಳಲಾಗುತ್ತಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1899+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2129+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4592+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4770+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4791+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4870+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7349+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7830+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7868+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13064+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13187+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13463+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13483+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27451+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30489+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30509+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30538+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33542+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33547+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33669+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33763+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33794+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39340+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39429+