ಪ್ರಜಾಕೀಯ ಪಕ್ಷದ ಆ್ಯಪ್ ಲಾಂಚ್ ಮಾಡಿದ ನಟ ಉಪೇಂದ್ರ..!
ಪ್ರಜಾಕೀಯ ಪಕ್ಷದ ಆ್ಯಪ್ ಲಾಂಚ್ ಮಾಡಿದ ನಟ ಉಪೇಂದ್ರ ಏಪ್ರಿಲ್ 1ರಂದು ಮೂರ್ಖರ ದಿನ ಎಂದು ಆಚರಣೆ ಮಾಡಲಾಗುತ್ತದೆ. ಜನರನ್ನು ಮೂರ್ಖರನ್ನಾಗಿ ಮಾಡುವ ಕೆಲಸ ಇಂದು ಆಗುತ್ತದೆ. ಆದರೆ, ಈ ದಿನವನ್ನು ಬುದ್ಧಿವಂತರ ದಿನವನ್ನಾಗಿ ಆಚರಿಸಬೇಕು ಎಂದು ಉಪೇಂದ್ರ ಕೋರಿಕೊಂಡಿದ್ದಾರೆ .ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.ಏಪ್ರಿಲ್ 1ರಂದು ಮೂರ್ಖರ ದಿನ ಎಂದು ಆಚರಣೆ ಮಾಡಲಾಗುತ್ತದೆ. ಜನರನ್ನು ಮೂರ್ಖರನ್ನಾಗಿ ಮಾಡುವ ಕೆಲಸ ಇಂದು ಆಗುತ್ತದೆ. ಆದರೆ, ಈ ದಿನವನ್ನು ಬುದ್ಧಿವಂತರ ದಿನವನ್ನಾಗಿ ಆಚರಿಸಬೇಕು ಎಂದು ಉಪೇಂದ್ರ ಹೇಳಿದ್ದಾರೆ. ‘ಪ್ರಜಾಕೀಯ’ ಪಕ್ಷದ ಆ್ಯಪ್ ಲಾಂಚ್ ಮಾಡುವ ಸಂದರ್ಭದಲ್ಲಿ ಅವರು ಈ ಮಾತನ್ನು ಹೇಳಿದರು. ‘ಮಾತನಾಡುವಾಗ ಎಚ್ಚರಿಕೆ ಬೇಕು. ಇಲ್ಲವಾದರೆ, ಇವರು ಎಡ, ಬಲ ಎಂದು ನಿರ್ಧರಿಸಿ ಬಿಡುತ್ತಾರೆ’ ಎಂದಿದ್ದಾರೆ ಉಪೇಂದ್ರ.
ಇತರೆ ಸುದ್ದಿಗಳು