ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ರಜತ್ ಪಾಟೀದಾರ್‌ ಈಗ ಆರ್‌ ಸಿ ಬಿ ಹೊಸ ಚೇರ್ಮನ್...!
ವರದಿಗಾರರು : Shobha jagadish | ಸ್ಥಳ : ಬೆಂಗಳೂರು | ದಿನಾಂಕ : 25-03-2026

ರಜತ್ ಪಾಟೀದಾರ್‌ ಈಗ ಆರ್‌ ಸಿ ಬಿ ಹೊಸ ಚೇರ್ಮನ್...!

ಐಪಿಎಲ್ ಇತಿಹಾಸದ ಅತಿ ದೊಡ್ಡ ಡೀಲ್ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಭಾರತದ ಬಿರ್ಲಾ ಗ್ರೂಪ್ ಒಕ್ಕೂಟ ಸ್ವಾದೀನಪಡಿಸಿಕೊಂಡಿದೆ. ಆರ್‌ಸಿಬಿ ತಂಡವನ್ನು ಅದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 1.8 ಬಿಲಿಯನ್ ಡಾಲರ್ ಅಂದರೆ ಸುಮಾರು 16,724 ಕೋಟಿ ರೂಪಾಯಿಗೆ ಖರೀದಿಸಿದೆ. ಈ ಒಕ್ಕೂಟದಲ್ಲಿ ಅಮೆರಿಕದ ಸ್ಪೋರ್ಟ್ಸ್ ಇನ್ವೆಸ್ಟರ್ ಡೇವಿಡ್ ಬ್ಲಿಟ್ಜರ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಬ್ಲ್ಯಾಕ್‌ಸ್ಟೋನ್ ಕಂಪನಿಗಳು ಸೇರಿವೆ. ಈ ಡೀಲ್ ಅಧಿಕೃತವಾಗಿ ಪೂರ್ಣಗೊಂಡಿದೆ. ಪಾಟೀದಾರ್ ಪಾರ್ಟ್ನರ್ ಈಗ ಆರ್​ಸಿಬಿ ಚೇರ್ಮನ್ ಆರ್​ಸಿಬಿ ಮಾರಾಟ ಅಧಿಕೃತವಾಗಿದ್ದು, ಮ್ಯಾನೇಜ್‌ಮೆಂಟ್ ಕೂಡ ಬದಲಾಗಲಿದೆ. ಈ ಐಪಿಎಲ್ ಆವೃತ್ತಿ ಮುಗಿಯುತ್ತಿದ್ದಂತೆ ಮಾರಾಟ ಪ್ರಕ್ರಿಯೆಯೂ ಅಂತ್ಯಗೊಂಡು ಹೊಸ ಮಾಲೀಕತ್ವಕ್ಕೆ ಪ್ರಾಂಚೈಸಿಯನ್ನು ಹಸ್ತಾಂತರಿಸಲಾಗುತ್ತದೆ. ಆದರೆ ಈಗಲೇ ತಂಡದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹೆಸರುಗಳು ಘೋಷಣೆಯಾಗಿವೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1909+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2139+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4602+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4780+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4801+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4880+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7359+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7840+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7878+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13074+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13197+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13473+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13493+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27461+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30499+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30519+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30548+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33552+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33557+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33679+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33773+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33804+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39350+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39439+