ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬಾಂಗ್ಲಾದೇಶದಲ್ಲಿ ನಿಲ್ಲದ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 30-12-2025

ಬಾಂಗ್ಲಾದೇಶದಲ್ಲಿ ನಿಲ್ಲದ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿವೆ‌. ಇಬ್ಬರು ಹಿಂದೂಗಳನ್ನು ಹತ್ಯೆ ಮಾಡಿ ಐದು ಕುಂಟುಬಗಳ ಮನೆಗೆ ಬೆಂಕಿ ಹಚ್ಚಲಾಗಿದೆ. ಇದರಿಂದ ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ವಿಕೃತ ಸ್ವರೂಪ ತಾಳುತ್ತಿದೆ.

ಈ ಹಿಂದೆ ಮದ್ಯಪ್ರಾಚ್ಯ ರಾಷ್ಟ್ರಗಳ ಮೇಲೆ ದಾಳಿಗಳಾದಾಗ ಧ್ವನಿ ಎತ್ತಿದ ಮಾನವ ಹಕ್ಕುಗಳ ಹೋರಾಟಗಾರರು, ಬುದ್ಧಿಜೀವಿಗಳು ಈಗ ಮೌನ ತಾಳಿರುವುದು ಯಾಕೆ ಎಂದು ನಟಿ ರೂಪಾಲಿ ಗಾಂಗೊಲಿ ಪ್ರಶ್ನಿಸಿದ್ದಾರೆ. ಈ ದುರ್ಘಟನೆ ಕುರಿತು ಅನೇಕ ಬಾಲಿವುಡ್ ತಾರೆಗಳು ಆಕ್ರೋಷ ವ್ಯಕ್ತಪಡಿಸಿದ್ದಾರೆ‌.

ಡಿಸೆಂಬರ್ 18 ರಂದು ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಉಸ್ಮಾನ್ ಹದಿ ಹತ್ಯೆಯ ಬಳಿಕ ಹಿಂದುಗಳ ಮೇಲಿನ ದಾಳಿ ವಿಕೋಪಕ್ಕೆ ತಿರುಗಿವೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1899+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2129+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4592+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4770+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4791+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4870+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7349+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7830+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7868+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13064+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13187+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13463+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13483+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27451+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30489+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30509+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30538+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33542+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33547+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33669+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33763+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33794+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39340+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39429+