ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅನಧಿಕೃತ ಶೆಡ್ ತೆರವು. ವ್ಯಾಪಕ ಟೀಕಾಪ್ರಹಾರ.
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 29-12-2025

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅನಧಿಕೃತ ಶೆಡ್ ತೆರವು. ವ್ಯಾಪಕ ಟೀಕಾಪ್ರಹಾರ.

ಬೆಂಗಳೂರಿನ ಯಲಹಂಕದಲ್ಲಿರುವ ಕೋಗಿಲು ಲೇಔಟ್ನಲ್ಲೆ ಕೇರಳ ನಿವಾಸಿಗರು ಅನಧಿಕೃತವಾಗಿ ನಿರ್ಮಿಸಿರುವ ಶೆಡ್ಗಳನ್ಮು ಜಿಬಿಎ ತೆರವುಗೊಳಿತ್ತು. ಇದು ರಾಜ್ಯ ಮಾತ್ರವಲ್ಲ ದೇಶವ್ಯಾಪಿಯಾಗಿ ಸುದ್ದಿ ಹರಡಿತ್ತು,

ಕೊಡಲೇ ಎಚ್ಚೆತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ರಾಜ್ಯ ಸರ್ಕಾರಕ್ಕೆ ತೆರವುಗೊಳಿಸಿದ ಶೆಡ್ ನಿವಾಸಿಗಳಿಗೆ ಕೂಡಲೇ ಪುನರ್ವಸತಿ ಕಲ್ಪಿಸುವಂತೆ ಸೂಚಿದ್ದರು.

ಅಲ್ಲದೇ‌ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹರಿಹಾಯ್ದಿದ್ದರು.

ಇದರಿಂದ ಕೆಂಡಮಂಡಲವಾದ ಪ್ರತಿಪಕ್ಷ ಬಿಜೆಪಿ, ರಾಜ್ಯ ಕಾಂಗ್ರೆಸ್ ಆಡಳಿತ ಹೈಕಮಾಂಡ್ ಕೈಗೊಂಬೆಯಾಗಿದೆ ಎಂದು ಟೀಕಿಸಿತ್ತಲ್ಲದೇ ಇದರಿಂದ ರಾಜ್ಯದ ಘನತೆ ಮಣ್ಣು ಪಾಲಾಗಿದೆ ಎಂದು ಕಿಡಿಕಾರಿತ್ತು.

ಇತ್ತ ಡಿಸಿಎಮ್ ಡಿಕೆ ಶಿವಕುಮಾರ್ ವೇಣುಗೋಪಾಲ್ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಆದರೆ ಕೇರಳ ಸಿಎಮ್ ಹೇಳಿಕೆಗೆ ತಿರುಗೇಟು ನೀಡಿದ್ದು‌ ಕಾಂಗ್ರೆಸ್ ಪಕ್ಷದಲ್ಲಿಯೇ ವ್ಯತಿರಿಕ್ತ ಹೇಳಿಕೆಗಳು ಬರುತ್ತಿರುವ ಹಿನ್ನಲೆಯಲ್ಲಿ ಕೋಗಿಲು ಶೆಡ್ ತೆರವಿನ ಬುಲ್ಡೋಜರ್ ಸದ್ದು ತಣ್ಣಗಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅಗ್ನಿಪರೀಕ್ಷೆ ಎದುರಾಗಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1899+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2129+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4592+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4770+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4791+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4870+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7349+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7830+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7868+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13064+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13187+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13463+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13483+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27451+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30489+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30509+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30538+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33542+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33547+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33669+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33763+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33794+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39340+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39429+