ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌
ವರದಿಗಾರರು : shobha jagadish | ಸ್ಥಳ : Bengaluru | ದಿನಾಂಕ : 07-04-2026

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಮಾಜಿ ಸ್ಪೀಕರ್‌ ಆಗಿದ್ದ ಶಿರಿನ್‌ ಶರ್ಮಿನ್‌ ಚೌಧರಿ ಅವರನ್ನ ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ವಿಭಾಗವು ಇಂದು ಬಂಧಿಸಿದೆ.ಢಾಕಾದ ಧನ್ಮಂಡಿಯ 8/ಎ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಶಿರಿನ್ ಅವರನ್ನ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಢಾಕಾದ ಧನ್ಮಂಡಿಯ 8/ಎ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಶಿರಿನ್ ಅವರನ್ನ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿ ಚಳವಳಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣವೊಂದರ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಪತ್ತೇದಾರಿ ವಿಭಾಗದ ಹೆಚ್ಚುವರಿ ಕಮಿಷನರ್ ಮೊಹಮ್ಮದ್ ಶಫೀಕುಲ್ ಇಸ್ಲಾಂ ಖಚಿತಪಡಿಸಿದ್ದಾರೆ. ಶಿರಿನ್ ಅವರು ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕ‌ರ್ ಆಗಿ 2013 ರಿಂದ 2024ರ ಆಗಸ್ಟ್‌ವರೆಗೆ ಕಾರ್ಯ ನಿರ್ವಹಿಸಿದ್ದರು.2025ರ ಆಗಸ್ಟ್ 5ರಂದು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಸರ್ಕಾರ ಪತನಗೊಂಡ 27 ದಿನಗಳ ನಂತರ ಚೌಧರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರೊಂದಿಗೆ ಅವರ ದೀರ್ಘಕಾಲದ ಸಂಸದೀಯ ಪಯಣ ಅಂತ್ಯಗೊಂಡಿತ್ತು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1899+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2129+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4592+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4770+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4791+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4870+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7349+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7830+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7868+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13064+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13187+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13463+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13483+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27451+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30489+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30509+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30538+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33542+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33547+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33669+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33763+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33794+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39340+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39429+