ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮೈಸೂರು ರೈಲ್ವೆ ಮಾರ್ಗದಲ್ಲಿ ಏಪ್ರಿಲ್ 15ರವರೆಗೆ ಸಂಚಾರ ವ್ಯತ್ಯಯ!
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 04-04-2026

ಮೈಸೂರು ರೈಲ್ವೆ ಮಾರ್ಗದಲ್ಲಿ ಏಪ್ರಿಲ್ 15ರವರೆಗೆ ಸಂಚಾರ ವ್ಯತ್ಯಯ!

ಮೈಸೂರು: ನೀವೇನಾದರೂ ಮುಂದಿನ ವಾರ ರೈಲಿನಲ್ಲಿ ಎಲ್ಲಾದರೂ ಹೋಗಲು ಪ್ಲಾನ್ ಮಾಡಿದ್ದೀರಾ? ಹಾಗಿದ್ದರೆ ಈ ಸುದ್ದಿ ನೋಡಿ ಯಾಕಂದರೆ, ಮೈಸೂರು ಭಾಗದ ರೈಲು ಸಂಚಾರದಲ್ಲಿ ಭಾರಿ ಬದಲಾವಣೆಗಳಾಗಿವೆ ನೀವು ಹೋಗಬೇಕಾದ ರೈಲು ನಿಗದಿತ ಸಮಯಕ್ಕೆ ಬರದೆ ನಿಮ್ಮ ಇಡೀ ದಿನವೇ ಹಾಳಾಗುವ ಸಾಧ್ಯತೆಯಿದೆ. ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆಯಿಂದ ಬಂದಿರುವ ಅಧಿಕೃತ ಮಾಹಿತಿಯ ಪ್ರಕಾರ, ಮೈಸೂರು ಭಾಗದ ಪ್ರಮುಖ ರೈಲು ಮಾರ್ಗಗಳಲ್ಲಿ ದೊಡ್ಡ ಮಟ್ಟದ 'ಸುರಕ್ಷತಾ ಕಾಮಗಾರಿ' ನಡೆಯುತ್ತಿದೆ. ಹಳಿಗಳ ಸುರಕ್ಷತೆ ಮತ್ತು ಪ್ರಯಾಣಿಕರ ಪ್ರಾಣ ರಕ್ಷಣೆಯ ದೃಷ್ಟಿಯಿಂದ ಈ ತುರ್ತು ನಿರ್ವಹಣಾ ಕೆಲಸ ಅನಿವಾರ್ಯವಾಗಿದೆ. ಆದರೆ ಇದರ ನೇರ ಹೊಡೆತ ಬೀಳುತ್ತಿರುವುದು ಸಾಮಾನ್ಯ ಪ್ರಯಾಣಿಕರ ಮೇಲೆ.ವಾಸ್ಕೋ-ಡ-ಗಾಮಾ – ಯಶವಂತಪುರ ಎಕ್ಸ್‌ಪ್ರೆಸ್‌ (17310): ಏಪ್ರಿಲ್ 7 ರಿಂದ 14 ರವರೆಗೆ ಈ ರೈಲು ಸುಮಾರು 40 ನಿಮಿಷಕ್ಕೂ ಹೆಚ್ಚು ಕಾಲ ತಡವಾಗಿ ಸಂಚರಿಸಲಿದೆ. ತಾಳಗುಪ್ಪ – ಕೆಎಸ್‍ಆರ್ ಬೆಂಗಳೂರು ಎಕ್ಸ್‌ಪ್ರೆಸ್‌ (20652): ಏಪ್ರಿಲ್ 8 ರಿಂದ 15 ರವರೆಗೆ ಬೆಂಗಳೂರಿಗೆ ಹೋಗುವ ಈ ರೈಲು ಕೂಡ 40 ನಿಮಿಷ ವಿಳಂಬವಾಗಲಿದೆ. ಕೇವಲ ಈ ಎರಡು ರೈಲುಗಳಲ್ಲದೆ, ಈ ಮಾರ್ಗದಲ್ಲಿ ಸಂಚರಿಸುವ ಇನ್ನೂ ಹಲವು ರೈಲುಗಳ ವೇಳಾಪಟ್ಟಿಯಲ್ಲಿ ಏರುಪೇರಾಗುವ ಮುನ್ಸೂಚನೆಯನ್ನು ಅಧಿಕಾರಿಗಳು ನೀಡಿದ್ದಾರೆ. ನೀವು ಆಫೀಸ್‍ಗೆ ಹೋಗುವವರಾಗಲಿ ಅಥವಾ ತುರ್ತು ಕೆಲಸಕ್ಕೆ ಹೋಗುವವರಾಗಲಿ, ಈ 40 ನಿಮಿಷದ ವಿಳಂಬ ನಿಮ್ಮ ಮುಂದಿನ ಕನೆಕ್ಟಿಂಗ್ ಬಸ್ ಅಥವಾ ಕೆಲಸಕ್ಕೆ ತೊಂದರೆಯಾಗಬಹುದು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1909+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2139+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4602+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4780+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4801+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4880+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7359+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7840+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7878+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13074+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13197+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13473+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13493+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27461+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30499+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30519+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30548+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33552+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33557+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33679+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33773+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33804+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39350+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39439+