ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”
ವರದಿಗಾರರು : ಮಮತಾ | ಸ್ಥಳ : Bengaluru | ದಿನಾಂಕ : 16-01-2026

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

ಜನವರಿ 1ರ ನಂತರ ತಯಾರಾಗುವ ಎಲ್ಲ ದ್ವಿಚಕ್ರ ವಾಹನಗಳಿಗೆ ಆಯಂಟಿ-ಲಾಕ್ ಬ್ರೇಕಿಂಗ್ ಸಿಸ್ಟಂ (ಎಬಿಎಸ್) ಅನ್ನು ಕಡ್ಡಾಯಗೊಳಿಸಲಾಗಿದೆ' ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

2019ರಿಂದ 2023ರವರೆಗಿನ ಅವಧಿಯಲ್ಲಿ ದೇಶದಲ್ಲಿ ಸಂಭವಿಸಿದ ದ್ವಿಚಕ್ರ ವಾಹನಗಳ ಅಪಘಾತದಲ್ಲಿ 3.35 ಲಕ್ಷ ಜನರು ಮೃತಪಟ್ಟಿದ್ದಾರೆ. ಹೀಗಾಗಿ, ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

2023ರಲ್ಲಿ ಸಂಭವಿಸಿದ ಅಪಘಾತದಲ್ಲಿ 77,539 ದ್ವಿಚಕ್ರ ವಾಹನ ಸವಾರರು ಮೃತಪಟ್ಟಿದ್ದರು. ಈ ಪೈಕಿ 50 ಸಾವಿರ ಸವಾರರು ಹೆಲ್ಮೆಟ್‌ ಧರಿಸಿಲ್ಲ. ದೇಶದಲ್ಲಿ ಸಂಭವಿಸುವ ಒಟ್ಟು ರಸ್ತೆ ಅಪಘಾತಗಳಲ್ಲಿ ದ್ವಿಚಕ್ರ ವಾಹನ ಅಪಘಾತಗಳಿಂದ ಉಂಟಾಗುವ ಸಾವುಗಳ ಪಾಲು 2014ರಲ್ಲಿ ಶೇ 30ರಷ್ಟಿದ್ದು 2023ರ ವೇಳೆಗೆ ಶೇ 45ಕ್ಕೆ ಏರಿದೆ.

ಹೀಗಾಗಿ, ಎಲ್ಲ ದ್ವಿಚಕ್ರ ವಾಹನಗಳಲ್ಲಿ ಆಯಂಟಿ-ಲಾಕ್ ಬ್ರೇಕಿಂಗ್ ಸಿಸ್ಟಂ ಕಡ್ಡಾಯ ಮಾಡಲಾಗಿದೆ ಮತ್ತು ವಾಹನ ಖರೀದಿ ವೇಳೆ ಗ್ರಾಹಕರಿಗೆ ಬಿಐಎಸ್ ಪ್ರಮಾಣೀಕೃತ ಪಡೆದ ಎರಡು ಹೆಲ್ಮೆಟ್‌ಗಳನ್ನು ನೀಡುವುದು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಮೊದಲು 125 ಸಿಸಿ ಮೇಲ್ಪಟ್ಟ ದ್ವಿಚಕ್ರ ವಾಹನಗಳಿಗೆ ಮಾತ್ರ ಎಬಿಎಸ್ ಕಡ್ಡಾಯವಾಗಿತ್ತು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1909+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2139+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4602+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4780+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4801+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4880+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7359+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7840+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7878+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13074+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13197+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13473+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13493+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27461+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30499+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30519+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30548+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33552+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33557+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33679+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33773+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33804+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39350+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39439+