ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಗಾಝಾಗೆ ಮಾನವೀಯ ನೆರವು ತರುವ ‘ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ’ ಹಡಗುಗಳು ಇಸ್ರೇಲ್‌ಗೆ ತಡೆ; ಗ್ರೇಟಾ ಥನ್ಬರ್ಗ್ �
ವರದಿಗಾರರು : ಡಾ. ಜ್ಯೋತಿ | ಸ್ಥಳ : ತುಮಕೂರು | ದಿನಾಂಕ : 04-10-2025

ಗಾಝಾಗೆ ಮಾನವೀಯ ನೆರವು ತರುವ ‘ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ’ ಹಡಗುಗಳು ಇಸ್ರೇಲ್‌ಗೆ ತಡೆ; ಗ್ರೇಟಾ ಥನ್ಬರ್ಗ್ �

ಕಳೆದ ಮೂರು ವರ್ಷಗಳಿಂದ ಇಸ್ರೇಲ್ನ ಕ್ರೌರ್ಯಕ್ಕೆ ತುತ್ತಾಗುತ್ತಿರುವ ಗಾಝಾಗೆ ಮಾನವೀಯ ನೆರವು ತಲುಪಿಸಲು ಹೊರಟ ‘ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ’ ತಂಡವನ್ನು ಇಸ್ರೇಲ್ ತಡೆಯಿತು. ತಂಡದಲ್ಲಿದ್ದ ಪರಿಸರ ಹೋರಾಟಗಾರ ಗ್ರೇಟಾ ಥನ್ಬರ್ಗ್ ಸೇರಿದಂತೆ ಹಲವರಿಗೆ ಬಂಧನವಾಯಿತು ಎಂದು ಅಂತರರಾಷ್ಟ್ರೀಯ ಮಾಧ್ಯಮ ಅಲ್-ಜಝೀರಾ ವರದಿ ಮಾಡಿದೆ.

ತಂಡದ ಹಡಗುಗಳಲ್ಲಿ ಪ್ರಮುಖವಾದ ಸಿರಸ್, ಅಲ್ಮಾ, ಸ್ಪೆಕ್ಟ್ರಾ, ಹೋಗಾ, ಅದಾರ ಮತ್ತು ಡೀರ್ ಯಾಸಿನ್ ಸೇರಿದಂತೆ ಆರು ಹಡಗುಗಳನ್ನು ಇಸ್ರೇಲ್ ವಶಕ್ಕೆ ಪಡೆದಿದೆ. ಆರಂಭದಲ್ಲಿ ಗಾಝಾ ಕರಾವಳಿಯಿಂದ ಸುಮಾರು 75 ನಾಟಿಕಲ್ ಮೈಲಿ ದೂರದಲ್ಲಿದ್ದ ಎರಡು ಹಡಗುಗಳನ್ನು ಹಿಡಿದಿತ್ತು. ನಂತರ, ಆಶ್ಡೋದ್ ಬಂದರಿನಲ್ಲಿ ಗ್ರೇಟಾ ಥನ್ಬರ್ಗ್ ಬಂಧನಗೊಂಡರು. ಅವರ ಸ್ಥಿತಿ ಸುರಕ್ಷಿತ ಮತ್ತು ಆರೋಗ್ಯವಾಗಿದೆ ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ತಿಳಿಸಿದೆ.

ವಿಶ್ವಸಂಸ್ಥೆಯ ವಿಶೇಷ ವರದಿಗಾರ ಫ್ರಾನ್ಸೆಸ್ಕಾ ಅಲ್ಬನೀಸ್ ಮತ್ತು ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಬುಧವಾರ, ಹಡಗುಗಳಿಗೆ ಹಾನಿ ಮಾಡದೆ ಅವು ಗಾಝಾಗೆ ಮಾನವೀಯ ನೆರವು ತಲುಪಿಸಲು ಅವಕಾಶ ನೀಡುವಂತೆ ಆಗ್ರಹಿಸಿದ್ದರು.

‘ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ’ 45–50 ಹಡಗುಗಳಿಂದ ಕೂಡಿದ ಪ್ರಮುಖ ಅಂತಾರಾಷ್ಟ್ರೀಯ ಮಿಷನ್ ಆಗಿದ್ದು, ಆಹಾರ, ಔಷಧಿ ಮತ್ತು ಇತರ ಅಗತ್ಯ ವಸ್ತುಗಳನ್ನು ಗಾಝಾಗೆ ತಲುಪಿಸಲು ಸಜ್ಜಾಗಿದೆ. ವಿಶ್ವದ ವಿವಿಧ ಭಾಗಗಳಿಂದ ನೂರಾರು ಪ್ರತಿನಿಧಿಗಳು ಈ ಮಿಷನ್ನ ಭಾಗವಾಗಿದ್ದಾರೆ. ಫ್ಲೋಟಿಲ್ಲಾ ತಂಡ ಇಸ್ರೇಲ್ ದಿಗ್ಬಂಧನವನ್ನು ಮೀರಿ ಗಾಝಾಗೆ ನೆರವು ತಲುಪಿಸುವ ಶಪಥ ಮಾಡಿಕೊಂಡಿದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 486+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3535+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3576+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3633+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3735+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3783+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3815+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3859+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3907+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3920+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3994+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4054+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6275+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6337+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6388+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6443+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6605+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6633+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6763+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6944+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9147+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9312+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9373+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9545+