ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಅನಂತ್ ಅಂಬಾನಿ  ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 09-04-2026

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

ಜಾಮ್‌ನಗರ : ಆರ್‌ ಆರ್ ನಗರದ ರಾಜರಾಜೇಶ್ವರಿ ದೇವಾಲಯ, ಶ್ರೀ ಕೈಲಾಶ ಆಶ್ರಮದಲ್ಲಿ ಅನಂತ್ ಅಂಬಾನಿ ಪರವಾಗಿ ವಿಶೇಷ ಸಂಕಲ್ಪ ಪೂಜೆ ಕೈಕರ್ಯಗಳು ಆಯೋಜನೆ ಮಾಡಲಾಗಿದ್ದು, ಶ್ರೀ ಕೈಲಾಶ ಆಶ್ರಮ ಮಹಾಸಂಸ್ಥಾನ ಪರಮಪೂಜ್ಯ ಜಗದ್ಗುರು ಆಚಾರ್ಯ ಮಹಾಮಂಡಳೇಶ್ವರ ಶ್ರೀ ಜಯೇಂದ್ರ ಪುರಿ ಮಹಾಸ್ವಾಮೀಜಿ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿಷ್ಠಿತ ಉದ್ಯಮಿಯ ಮಗ ಅನಂತ್ ಅಂಬಾನಿ ಅವರ ಜನ್ಮದಿನಾಚರಣೆಗೆ ಜಾಮ್‌ನಗರದಲ್ಲಿಸಕಲ ಸಿದ್ದತೆಗಳು ಭರದಿಂದ ಸಾಗುತಿದೆ . ಬಾಲಿವುಡ್ ಸ್ಟಾರ್‌ಗಳು, ಖ್ಯಾತ ಉದ್ಯಮಿಗಳು ಮುಕೇಶ್ ಅಂಬಾನಿ ಅವರ ಪುತ್ರನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಆಗಮಿಸುತ್ತಿದ್ದಾರೆ. ಅತ್ತ ಅನಂತ್ ಅಂಬಾನಿ ಅವರ ಬರ್ತ್‌ಡೇ ಹಿನ್ನೆಲೆ ದೇಶದ ಮೂಲೆ ಮೂಲೆಯಲ್ಲಿ ಪೂಜೆ ಪುನಸ್ಕಾರಗಳು, ಸಮಾಜ ಸೇವೆ ಕೈಂಕರ್ಯಗಳು ನಡೆಯುತ್ತಿವೆ. ಈತನ್ಮಧ್ಯೆ, ಬೆಂಗಳೂರಿನ ಪ್ರಸಿದ್ಧ ರಾಜರಾಜೇಶ್ವರಿ ದೇವಾಲಯದ ಬಳಿ ಇರುವ ಶ್ರೀ ಕೈಲಾಸ ಆಶ್ರಮದಲ್ಲಿ ಕೂಡ ಅನಂತ್ ಅಂಬಾನಿ ಮತ್ತು ಅಂಬಾನಿ ಕುಟುಂಬದ ಶ್ರೇಯೋಭಿವೃದ್ಧಿಗೆ ಹಾರೈಕೆ ಮಾಡಲಾಗಿದೆ. ಬಡರೋಗಿಗಳಿಗೆ ಆರ್ಥಿಕ ಸಹಾಯ ಘೋಷಿಸಿದ ಅನಂತ್ ಅಂಬಾನಿ ಅವರ ಕಾರ್ಯಕ್ಕೆ ಗಂಗಾ ಸ್ಪೈನ್ ಇಂಜುರಿ ಫೌಂಡೇಷನ್ ಶ್ಲಾಘನೆ ವ್ಯಕ್ತಪಡಿಸಿದೆ .ರಾಜರಾಜೇಶ್ವರಿ ದೇವಾಲಯದ ಬಳಿ ಇರುವ ಶ್ರೀ ಕೈಲಾಸ ಆಶ್ರಮದಲ್ಲಿ ಸಂಸ್ಕೃತ ಪಾಠಶಾಲಾ ಪಾರಂಗತರಿಂದ ಅನಂತ್ ಅಂಬಾನಿ ಅವರಿಗೆ ಜನ್ಮದಿನದ ಶುಭಾಶಯ ಕೋರಲಾಗಿದ್ದು, ಶ್ರೀ ಕೈಲಾಸ ಆಶ್ರಮ ಸಂಸ್ಕೃತ ಪಾಠಶಾಲಾ ಪಾರಂಗತರಿಂದ ಶುಭಾಶಯ ಸಲ್ಲಿಸಲಾಗಿದೆ. ಈ ವೇಳೆ ಆಶ್ರಮದ ಗೋಶಾಲೆಯಲ್ಲಿ ಗೋವುಗಳಿಗೆ ದೇವಿ ಮುಂದೆ ಪೂಜೆ ಸಲ್ಲಿಸಲಾಗಿದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 242+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3294+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3335+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3393+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3495+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3542+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3574+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3619+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3666+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3679+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3753+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3813+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6034+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6096+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6148+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6202+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6365+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6392+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6522+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6703+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 8906+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9071+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9132+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9304+