ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಕಳುಹಿಸುತ್ತಿದ್ದ ಆರೋಪಿ ಬಂಧನ...!
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 28-03-2026

ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಕಳುಹಿಸುತ್ತಿದ್ದ ಆರೋಪಿ ಬಂಧನ...!

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ದೇಶಾದ್ಯಂತ ಸರ್ಕಾರಿ ಕಚೇರಿ ಮತ್ತು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಕಳುಹಿಸುತ್ತಿದ್ದ ಶ್ರೀನಿವಾಸ್ ಎಂಬಾತನ್ನನು ಬಂಧಿಸಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಇಂದು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ಹುಸಿ ಬಾಂಬ್ ಸಂದೇಶಗಳನ್ನ ಕಳಿಸಿ ಸರ್ಕಾರಿ ಕಚೇರಿ, ಶಾಲೆಗಳಲ್ಲಿ ಆತಂಕ ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ಕೊನೆಗೂ ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ಪ್ರತಿಷ್ಠಿತ ಬೃಂದಾವನ ಬಡಾವಣೆ ಎರಡನೇ ಹಂತದ 6ನೇ ಕ್ರಾಸ್‌ನಲ್ಲಿರುವ ಮನೆಯೊಂದರ ಮೇಲೆ ದೆಹಲಿ ಪೊಲೀಸರ ತಂಡ ದಿಢೀರ್ ದಾಳಿ ನಡೆಸಿದೆ. ಶ್ರೀನಿವಾಸ್ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತ ಮೈಸೂರಿನಲ್ಲೇ ಕುಳಿತು ನಿಗೂಢವಾಗಿ ಬೆದರಿಕೆ ಇಮೇಲ್‌ಗಳನ್ನು ಕಳುಹಿಸುತ್ತಿದ್ದ ಎನ್ನಲಾಗಿದೆ. ಬಂಧಿತ ಆರೋಪಿ ಶ್ರೀನಿವಾಸ್ ಇತ್ತೀಚೆಗೆ ಸರ್ಕಾರಿ ಕಚೇರಿಗಳು, ಶಾಲಾ ಕಟ್ಟಡಗಳು ಹಾಗೂ ನ್ಯಾಯಾಲಯಗಳಿಗೆ ಬಾಂಬ್ ಸ್ಫೋಟಿಸುವುದಾಗಿ ಇಮೇಲ್ ಮೂಲಕ ಬೆದರಿಕೆ ಹಾಕಿ ಆತಂಕ ಸೃಷ್ಟಿಸಿದ್ದ. ಹಲವಾರು ಕಚೇರಿಗಳಿಗೆ, ಶಾಲೆಗಳಿಗೆ ಭಯೋತ್ಪಾದಕ ರೀತಿ ಹುಸಿ ಬಾಂಬ್ ಕಳಿಸಿ ಭಯದ ವಾತಾವರಣವನ್ನು ಸೃಷ್ಟಿಸುತ್ತಿದ್ದ ಆರೋಪಿ. ಕೇವಲ ಒಂದೇ ತಿಂಗಳಿನಲ್ಲಿ ಹಲವು ಬಾರಿ ಇಂತಹ ಸಂದೇಶಗಳನ್ನ ಇಮೇಲ್ ಮೂಲಕ ಕಳಿಸಿ ಭದ್ರತಾ ಏಜೆನ್ಸಿಗಳಿಗೆ ತಲೆನೋವಾಗಿದ್ದ. ದೇಶದ ಭದ್ರತೆಗೆ ಸವಾಲಾಗಿದ್ದ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಕಿಡಿಗೇಡಿಯ ಪತ್ತೆಗೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿತ್ತು. ಸದ್ಯ ಆರೋಪಿಯನ್ನ ಬಂಧಿಸಿದ್ದು, ಕಾರ್ಯಾಚರಣೆಯ ವೇಳೆ ಆರೋಪಿಯ ಮನೆಯಲ್ಲಿದ್ದ ಹಲವು ಸಿಮ್ ಕಾರ್ಡ್‌ಗಳು, ಲ್ಯಾಪ್‌ಟಾಪ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1899+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2129+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4592+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4770+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4791+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4870+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7349+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7830+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7868+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13064+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13187+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13463+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13483+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27451+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30489+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30509+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30538+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33542+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33547+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33669+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33763+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33794+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39340+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39429+