ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಪ್ರೀತಿಸಿದ ಯುವಕನನ್ನು ಮದುವೆಯಾಗಿದ್ದಕ್ಕೆ  ಮಗಳನ್ನು ಕೊಲೆ ಮಾಡಿದ ತಂದೆ !
ವರದಿಗಾರರು : shobha jagadish | ಸ್ಥಳ : Bengaluru | ದಿನಾಂಕ : 06-04-2026

ಪ್ರೀತಿಸಿದ ಯುವಕನನ್ನು ಮದುವೆಯಾಗಿದ್ದಕ್ಕೆ ಮಗಳನ್ನು ಕೊಲೆ ಮಾಡಿದ ತಂದೆ !

ಹೈದರಾಬಾದ್: ಪ್ರೀತಿಸಿದ ಯುವಕನನ್ನು ಮದುವೆಯಾಗಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಮಗಳನ್ನೇ ಹತ್ಯೆ ಮಾಡಿರುವ ಪ್ರಕರಣ ಆಂಧ್ರಪ್ರದೇಶದ ಮಾಚೆರ್ಲಾ ಪಟ್ಟಣದಲ್ಲಿ ನಡೆದಿದೆ. ಮಾರ್ಚ್‌ನಲ್ಲಿ ಈ ಹತ್ಯೆ ನಡೆದಿದ್ದು ಈಗ ತಡವಾಗಿ ಬೆಳಕಿಗೆ ಬಂದಿದೆ. ಹತ್ಯಯದ ಮಹಿಳೆ ಚೌಡೇಶ್ಗ್ವಾರಿ ಎಂದು ಗುರುತಿಸಲಾಗಿದೆ. ಹತ್ಯೆಯಾದ ಮಹಿಳೆಯನ್ನು ಚೌಡೇಶ್ವರಿ (22) ಎಂದು ಗುರುತಿಸಲಾಗಿದೆ. ಮಹಿಳೆ ಯುವಕನೊಬ್ಬನ ಜೊತೆ ಪ್ರೇಮ ಸಂಬಂಧ ಹೊಂದಿದ್ದಳು. ಇದಕ್ಕೆ ಆಕೆಯ ಕುಟುಂಬಸ್ಥರ ವಿರೋಧವಿತ್ತು. ಮಾ.4 ರಂದು, ಆಕೆ ಮನೆ ಬಿಟ್ಟು ಪೋಷಕರ ವಿರುದ್ಧವಾಗಿ ಮದುವೆಯಾಗಿದ್ದಳು. ಈ ಸಂಬಂಧ ಕುಟುಂಬಸ್ಥರು ದೂರು ದಾಖಲಿಸಿದ್ದರು. ಮಾಚೆರ್ಲಾ ಪಟ್ಟಣದ ಸರ್ಕಲ್ ಇನ್ಸ್‌ಪೆಕ್ಟರ್ ಮಾ.15 ರಂದು ದಂಪತಿಯನ್ನು ಪತ್ತೆಹಚ್ಚಿದ್ದರು. ಬಳಿಕ ಮಹಿಳೆಗೆ ಬೆದರಿಸಿ ಪೋಷಕರ ಮನೆಗೆ ಹಿಂತಿರುಗುವಂತೆ ಒತ್ತಾಯಿಸಿದ್ದರು ಎಂದು ಆರೋಪಿಸಲಾಗಿದೆ. ಮೂರು ದಿನಗಳ ನಂತರ ಪೋಷಕರ ಮನೆಯಲ್ಲಿ ಆಕೆ ಶವವಾಗಿ ಪತ್ತೆಯಾಗಿದ್ದಳು. ಆರಂಭದಲ್ಲಿ, ಅವರ ಕುಟುಂಬವು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿಕೊಂಡಿತ್ತು. ಪೊಲೀಸ್ ಅಧಿಕಾರಿಯ ಸಹಾಯದಿಂದ ಅದನ್ನು ಆತ್ಮಹತ್ಯೆ ಪ್ರಕರಣವೆಂದು ಮುಚ್ಚಿಹಾಕಲು ಕುಟುಂಬಸ್ಥರು ಪ್ರಯತ್ನಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆಯ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂದು ದೃಢಪಟ್ಟಿತ್ತು. ಮಹಿಳೆ ಮಲಗಿದ್ದಾಗ ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ ಎಂದು ವೈದ್ಯರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.ಈ ಸಂಬಂಧ ಮಹಿಳೆಯ ತಂದೆ ಚಂದ್ರಶ್ರೀನು ಮತ್ತು ಇನ್ನೊಬ್ಬ ಸಂಬಂಧಿಯನ್ನು ಬಂಧಿಸಲಾಗಿದೆ. ಪೊಲೀಸ್ ಅಧಿಕಾರಿ ಮಹಿಳೆಯ ಪೋಷಕರಿಂದ ಲಂಚ ಪಡೆದು ಅವರನ್ನು ರಕ್ಷಿಸಲು ಪ್ರಯತ್ನಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರು ಬ್ಯಾಂಕ್ ದಾಖಲೆಗಳನ್ನು ಮತ್ತು ಕುಟುಂಬದಿಂದ ದೊಡ್ಡ ಪ್ರಮಾಣದ ನಗದು ವಿತ್‌ಡ್ರಾ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿರುವ ಪರಿಣಾಮ ತನಿಖೆ ನಡೆಸಿ ಅಪರಾಧಿಗಳನ್ನು ಪತ್ತೆಹಚ್ಚಿದ್ದಾರೆ

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+