ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕಬ್ಬನ್ ಪಾರ್ಕ್​​ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಆತ್ಮಹತ್ಯೆ!
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 03-04-2026

ಕಬ್ಬನ್ ಪಾರ್ಕ್​​ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಆತ್ಮಹತ್ಯೆ!

ಬೆಂಗಳೂರು : ಪಾರ್ಕ್‌ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಗುರುವಾರದಿಂದ ಕಾಣೆಯಾಗಿದ್ದ ಸುರೇಶ್ ಕುರಿತು ಹೆಚ್‌ಎಸ್‌ಆರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು ಎನ್ನಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲವಾದ್ದರಿಂದ ತನಿಖೆ ಮುಂದುವರೆಸಿದ್ದಾರೆ. ನಗರದ ಕಬ್ಬನ್ ಪಾರ್ಕ್​ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂದು ತಿಳಿದು ಬಂದಿಲ್ಲ. ಸಧ್ಯಕ್ಕೆ ಕಬ್ಬನ್ ಪಾರ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಗುರುವಾರದಿಂದಲೇ ಕಾಣೆಯಾಗಿದ್ದ ಕಬ್ಬನ್ ಪೇಟೆ ಸುರೇಶ್, ಮನೆಗೆ ಮರಳಿರಲಿಲ್ಲ. ಈ ಬಗ್ಗೆ ಹೆಚ್​ಎಸ್ಆರ್ ಪೊಲೀಸ್ ಠಾಣೆಗೆ ಆತನ ಕುಟುಂಬಸ್ಥರು ದೂರು ನೀಡಿದ್ದರು. ಇಂದು ಬೆಳಗ್ಗೆ ಪಾರ್ಕ್‌ನ ಮರೊಂದಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಕಬ್ಬನ್ ಪಾರ್ಕ್​ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೃತನ ಜೇಬಿನಲ್ಲಿ ಐಡಿ ಕಾರ್ಡ್​ ಲಭಿಸಿದ್ದು, ಆತ ಬೆಂಗಳೂರಿನ ಎಸ್​ಪಿ ರೋಡ್​ನಲ್ಲಿರುವ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಐಡಿ ಕಾರ್ಡ್​ ಹೊರತುಪಡಿಸಿ ಮೃತನ ಬಳಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಯಾವುದೇ ಡೆತ್​ನೋಟ್ ಲಭಿಸಿಲ್ಲವೆಂದು ಪೊಲೀಸರು ಹೇಳಿದ್ದಾರೆ. ನಂತರ ಆತನ ಕುಟುಂಬಕ್ಕೆ ಮಾಹಿತಿ ತಿಳಿಸಿದ ಅಧಿಕಾರಿಗಳು, ಘಟನೆ ಸಂಬಂಧ ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆತ್ಮಹತ್ಯೆಗೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1899+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2129+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4592+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4770+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4791+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4870+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7349+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7830+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7868+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13064+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13187+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13463+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13483+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27451+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30489+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30509+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30538+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33542+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33547+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33669+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33763+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33794+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39340+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39429+