ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಾಷ್ಟ್ರೀಯ ಗಣಿತ ದಿನ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 22-12-2025

ರಾಷ್ಟ್ರೀಯ ಗಣಿತ ದಿನ

ಶ್ರೇಷ್ಠ ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನದ ನೆನಪಿಗಾಗಿ ಡಿಸೆಂಬರ್ 22 ರಂದು ರಾಷ್ಡ್ರೀಯ ಗಣಿತ ದಿನವನ್ನಾಗಿ ಆಚರಿಸಲಾಗುತ್ತಿದೆ.

ಶ್ರೀನಿವಾಸ್ ರಾಮಾನುಜನ್ ಡಿಸೆಂಬರ್ 22 1887ರಂದು ಬಡ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು‌ ಅವರ ಪೂರ್ಣ ಹೆಸರು ಶ್ರೀನಿವಾಸ್ ರಾಮಾನುಜನ್ ಅಯ್ಯಂಗಾರ್.

ಶ್ರೀನಿವಾಸ ರಾಮಾನುಜನ್ ಅವರು ಬಾಲ್ಯದಿಂದಲೇ ಗಣಿತ ವಿಷಯದ ಕುರಿತು ಅತೀವ ಆಸಕ್ತಿ ಹೊಂದಿದ್ದರು. ಗಣಿತ ಅವರ ಜೀವನದ ಅವಿಭಾಜ್ಯವೆಂಬಂತೆ ಅದರಲ್ಲಿ ತಲ್ಲಿನರಾಗಿದ್ದರು. ಗಣಿತ ಬಿಟ್ಟು ಬೇರೆ ವಿಷಯಗಳ ಬಗ್ಗೆ ಆಸಕ್ತಿ ಇರಲಿಲ್ಲ

ಎಪ್ ಎ ಪ್ರಥಮ ದರ್ಜೆ ವ್ಯಾಸಂಗದ ಸಮಯದಲ್ಲಿ ರಾಮಾನುಜನ್ ಅನುತ್ತೀರ್ಣರಾದರು. ಇದು ಅವರನ್ನು ಮಾನಸಿಕವಾಗಿ ಕುಗ್ಗಿಸಿಬಿಟ್ಟಿತು. ಅದಲ್ಲದೇ ಬಡತನದ ಬೇಗೆ ಅವರನ್ನ ಕಾಡುತ್ತಿತ್ತು. ಅವರಿಗೆ ಸಿಗುತ್ತಿದ್ದ ವಿದ್ಯಾರ್ಥಿವೇತನವೂ ಸ್ಥಗಿತವಾದವು. ಇದರಿಂದ ರಾಮಾನುಜನ್ ತಮ್ಮ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬೇಕಾಯಿತು.

ತದ ನಂತರ ಅವರು ಮದ್ರಾಸ್ ಪೋರ್ಟನಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು‌. ಆದರೆ ರಾಮಾನುಜನ್ ಅವರ ಗಣಿತದ ಆಸಕ್ತಿ ,ಪ್ರತಿಭೆಯಿಂದ ನಿರಂತರವಾಗಿ ಗಣಿತದಲ್ಲಿ ತಮ್ಮನ್ನ ತೊಡಗಿಸಿಕೊಂಡರು. ಇಂಗ್ಲೆಂಡಿನ ರಾಯಲ್ ಸೊಸೈಟಿ , ರಾಮಾನುಜನ್ ಅವರ ಗಣಿತಶಾಸ್ತ್ರದಲ್ಲಿದ್ದ ಚತುರತೆ ಪ್ರತಿಭೆಯನ್ನ ಗುರುತಿಸಿ ಜೊತೆಗಾರರನ್ನಾಗಿ ಆಯ್ಕೆ ಮಾಡಿದ್ದರು. ಇದರಿಂದ ಅವರ ಆಸಕ್ತಿ ವಿಷಯವಾಗಿದ್ದ ಗಣಿತದ ಅಧ್ಯಯನಕ್ಜೆ ಹೊಸ ಆಯಾಮ ಸಿಕ್ಕಂತಾಯಿತು. ಮುಂದೆ ಶ್ರೀನಿವಾಸ್ ರಾಮಾನುಜನ್ ಗಣಿತಶಾಸ್ತ್ರಜ್ಞರೆನಿಸಿಕೊಂಡರು.

1921 ಎಪ್ರಿಲ್ 26 ರಂದು ಶ್ರೀನಿವಾಸ್ ರಾಮಾನುಜನ್ 34 ನೇ ವಯಸ್ಸಿನಲ್ಲಿ ಇಹಲೋಕ ತ್ಯೇಜಿಸಿದರು.

ಕೇವಲ 34 ವರ್ಷಗಳಲ್ಲಿ ಗಣಿತಲೋಕದಲ್ಲಿ ಅಪ್ರತಿಮ ಸಾಧನೆಗೈದರು. ಭಾರತದ ಇತಿಹಾಸದಲ್ಲಿ ಮಹಾನ್ ಗಣಿತಶಾಸ್ತ್ರಜ್ಞರೆನೆಸಿಕೊಂಡರು. ಭಾರತ ಸರ್ಕಾರ 2012 ರಲ್ಲಿ ಶ್ರೀನಿವಾಸ್ ರಾಮಾನುಜನ್ ಅವರ ಸ್ಮರಣಾರ್ಥ ಡಿಸೆಂಬರ್ 22 ರಂದು ರಾಷ್ಟ್ರೀಯ ಗಣಿತ ದಿನವನ್ನಾಗಿ ಘೋಷಿಸಿತು.

ಕಷ್ಟಕಾರ್ಪಣ್ಯಗಳನ್ನ ಮೆಟ್ಟಿ ತಮ್ಮ ಪ್ರತಿಭಾ ಕೌಶಲ್ಯದಿಂದ ಅಪ್ರತಿಮ ಸಾಧನೆ ಮಾಡಿದ ಶ್ರೀನಿವಾಸ್ ರಾಮಾನುಜನ್ ಸಾಧಕರ ಪಾಲಿಗೆ ಚೈತನ್ಯ ಚಿಲುಮೆಯ ಆದರ್ಶ ವ್ಯಕ್ತಿಯಾಗಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1899+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2129+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4592+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4770+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4791+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4870+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7349+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7830+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7868+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13064+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13187+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13463+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13483+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27451+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30489+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30509+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30538+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33542+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33547+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33669+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33763+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33794+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39340+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39429+